Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » 11 ದಿನಗಳಲ್ಲಿ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 4 ಶಾಖೆ, 2 ವಿಸ್ತರಣಾ ಕೌಂಟರ್‌ಗಳು ಕಾರ್ಯಾರಂಭ
    News

    11 ದಿನಗಳಲ್ಲಿ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 4 ಶಾಖೆ, 2 ವಿಸ್ತರಣಾ ಕೌಂಟರ್‌ಗಳು ಕಾರ್ಯಾರಂಭ

    adminBy adminJune 21, 2025

    ಮಂಗಳೂರು; ಇಲ್ಲಿನ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು ತನ್ನ ಕಾರ್ಯಯೋಜನೆ ʼವಿಷನ್ 2025′ ಅನ್ವಯ ಹೊಸ 30 ಶಾಖೆ ತೆರೆಯುವ ನಿಟ್ಟಿನಲ್ಲಿ ಜೂನ್ 8ರಿಂದ 18ರವರೆಗೆ 4 ಹೊಸ ಶಾಖೆ ಮತ್ತು 2 ವಿಸ್ತರಣಾ ಕೌಂಟರ್‌ಗಳನ್ನು ತೆರೆದು ಅಪೂರ್ವ ಸಾಧನೆ ಮಾಡಿದೆ.

    https://chat.whatsapp.com/EbVKVnWB6rlHT1mWtsgbch
    ಈ ಹಿಂದೆ 2021ನೇ ಸಾಲಿನ ನವೆಂಬರ್‌ನ 7 ದಿನಗಳ ಅವಧಿಯಲ್ಲಿ 5 ನೂತನ ಶಾಖೆಗಳನ್ನು ಆರಂಭಿಸಿತ್ತು. ಸೊಸೈಟಿಯು ತನ್ನ 26ನೇ ಶಾಖೆಯನ್ನು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ, 27ನೇ ಶಾಖೆಯನ್ನು ಕಡಬ ತಾಲೂಕಿನ ಸವಣೂರಿನಲ್ಲಿ ಜೂನ್‌ 8ರಂದು ಪ್ರಾರಂಭಿಸಿತು. 28ನೇ ಶಾಖೆಯು ಉಡುಪಿ ತಾಲೂಕಿನ ಹಿರಿಯಡ್ಕದಲ್ಲಿ ಜೂನ್‌ 9ರಂದು ಮತ್ತು ಜೂನ್‌ 12ರಂದು ಸಂಘದ ಮಂಗಳೂರು ಶಾಖೆಯ ವಿಸ್ತರಣಾ ಕೌಂಟರ್ ಕದ್ರಿ ಕಂಬಳ ರಸ್ತೆಯಲ್ಲಿನ ಸಂಘದ ಕೇಂದ್ರ ಕಚೇರಿಯ ನೂತನ ಕಟ್ಟಡದಲ್ಲಿ ಆರಂಭಗೊಂಡಿತ್ತು. ಇನ್ನೊಂದು ವಿಸ್ತರಣಾ ಕೌಂಟರ್ ಕಾರ್ಕಳದ ಕುಂಟಾಡಿಯಲ್ಲಿ ಜೂನ್‌ 15ರಂದು ಕಾರ್ಕಳದ ಕುಂಟಾಡಿಯಲ್ಲಿ ರಕ್ತೇಶ್ವರಿ ದೈವಸ್ಥಾನದ ಕಟ್ಟಡದಲ್ಲಿ ಕಾರ್ಯಾರಂಭಿಸಿದರೆ, 29ನೇ ಶಾಖೆ ಪಡೀಲ್‌ನಲ್ಲಿ ಜೂನ್‌ 18ರಂದು ಸಿಟಡಲ್ ಕಮರ್ಷಿಯಲ್ ಕಟ್ಟಡದಲ್ಲಿ ಉದ್ಘಾಟನೆಗೊಂಡಿತು.
    ಸಮಾರಂಭಗಳಲ್ಲಿ ಶಾಖೆಗಳ ಸ್ಥಳೀಯ ಸದಸ್ಯರು ಮತ್ತು ನಾಗರಿಕರು ಸಂಘಕ್ಕೆ ನೀಡಿರುವ ಸ್ಪಂದನೆ ನಿಜಕ್ಕೂ ಸ್ಪೂರ್ತಿದಾಯಕ. ಸದಸ್ಯರಿಗೆ ಇನ್ನೂ ಹಚ್ಚಿನ ಸೇವೆಯನ್ನು ಕಲ್ಪಿಸಲು ಹಾಗೂ 2030ಕ್ಕೆ 40 ಶಾಖೆಗಳನ್ನು ಹೊಂದುವ ಗುರಿ ಸಾಧಿಸಲು ಇದು ಪ್ರೇರಣೆ ಎಂದು ಸಂಘದ ಅಧ್ಯಕ್ಷ ಕೆ.ಜೈರಾಜ್ ಬಿ ರೈ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    Banking Co Operative ministry Cooperative Cooperative Department Cooperative Registrar K.Jairaj B Rai Shree Ramakrishna Credit Co Operative Soceity Vistarana Counter
    Previous Articleಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Next Article ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನಿಂದ ಪುಸ್ತಕ, ಬ್ಯಾಗ್, ಲೇಖನ ಸಾಮಗ್ರಿ ವಿತರಣೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.