Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಜುಲೈ 6ರಂದು ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಬೃಹತ್ ಉಚಿತ ವೈದ್ಯಕೀಯ – ದಂತ – ನೇತ್ರ ತಪಾಸಣಾ – ಚಿಕಿತ್ಸಾ ಶಿಬಿರ
    News

    ಜುಲೈ 6ರಂದು ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಬೃಹತ್ ಉಚಿತ ವೈದ್ಯಕೀಯ – ದಂತ – ನೇತ್ರ ತಪಾಸಣಾ – ಚಿಕಿತ್ಸಾ ಶಿಬಿರ

    adminBy adminJune 27, 2025

    ಮಂಗಳೂರು: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯು, ಪದ್ಮಶಾಲಿ ಸಮಾಜ ಸೇವಾ ಸಂಘ, ಉಲ್ಲಾಳ ಮತ್ತು ಶ್ರೀ ವೀರಭದ್ರ ದುರ್ಗಾಪರಮೇಶ್ವರಿ ಸೇವಾ ಯುವ ವೇದಿಕೆ, ಉಲ್ಲಾಳ ಹಾಗೂ ಶ್ರೀ ಸತ್ಯಸಾಯಿ ಬಾಲ ವಿಕಾಸ ಕೇಂದ್ರ, ಮಂಗಳಾದೇವಿ, ಇವುಗಳ ಸಹಕಾರದೊಂದಿಗೆ ಜುಲೈ 6ರಂದು ಉಳ್ಳಾಲದ ಪದ್ಮಶಾಲಿ ಸಮಾಜ ಭವನದಲ್ಲಿ ಬೆಳಗ್ಗೆ 9.30ರಿಂದ 31ನೇ ಬೃಹತ್ ಉಚಿತ ವೈದ್ಯಕೀಯ/ದಂತ/ಕಣ್ಣು/ಹೃದಯ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವನ್ನು ಏರ್ಪಡಿಸಿದೆ.

    https://chat.whatsapp.com/EbVKVnWB6rlHT1mWtsgbch

    ಕೆಎಂಸಿ ಅತ್ತಾವರ ಆಸ್ಪತ್ರೆ ಹಾಗೂ ಯೆನೆಪೋಯ ಆಸ್ಪತ್ರೆಯ ಹಿರಿಯ ತಜ್ಞ ಅನುಭವೀ ವೈದ್ಯರುಗಳು ಈ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಶಿಬಿರದಲ್ಲಿ ಅವಶ್ಯಕತೆ ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳಿ ಎಂದು ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ. ಎಸ್ ಗುರುರಾಜ್ ತಿಳಿಸಿದ್ದಾರೆ. ಶಿಬಿರದಲ್ಲಿ ಚರ್ಮ, ಎಲುಬು, ಕಣ್ಣು, ಮೂಗು, ಗಂಟಲು, ಸ್ತ್ರೀರೋಗ ಚಿಕಿತ್ಸೆ ಇತ್ಯಾದಿ ಚಿಕಿತ್ಸೆಗಳನ್ನು ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

    Health Camp M S Gururaj Mangaladevi Shreesha Souharda Co Operative Society
    Previous Articleತರಬೇತಿಗಳಲ್ಲಿ ಭಾಗವಹಿಸಿ ಕಾಯ್ದೆಗಳ ಮಾಹಿತಿ ಅರಿತು ನೈಪುಣ್ಯತೆ ಪಡೆಯಿರಿ
    Next Article ಎಂಸಿಸಿ ಬ್ಯಾಂಕ್‌ನಿಂದ ನೋಟ್ ಪುಸ್ತಕ, ಕೊಡೆ, ಸ್ಕೂಲ್ ಬ್ಯಾಗ್ ವಿತರಣೆ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.