Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಮಗುವಿನ ಚಿಕಿತ್ಸೆಗೆ ನೆರವು
    News

    ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಮಗುವಿನ ಚಿಕಿತ್ಸೆಗೆ ನೆರವು

    adminBy adminJune 28, 2025

    ಬಂಟ್ವಾಳ: ಬಂಟ್ವಾಳ ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ -ಸೌಮ್ಯ ದಂಪತಿಗಳ ಐದು ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಯ ಆರೋಗ್ಯ ಚಿಕಿತ್ಸೆಯ ವೆಚ್ಚಕ್ಕಾಗಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 50 ಸಾವಿರ ರೂ. ಮೊತ್ತದ ನೆರವು ನೀಡಲಾಯಿತು.

    https://chat.whatsapp.com/EbVKVnWB6rlHT1mWtsgbch
    ರಕ್ತದ ಕ್ಯಾನ್ಸರ್‌ಗೆ ಸಿಲುಕಿ ಆಸ್ಪತ್ರೆಗೆ ದಾಖಲಾಗಿರುವ ಮನಸ್ವಿಯ ಚಿಕಿತ್ಸೆಗೆ ನೆರವು ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ ಮನವಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ಮಗುವಿಗೆ ಸಹಾಯ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿತ್ತು. ಈ ಬಗ್ಗೆ ಸಂಘದ ನಿರ್ದೇಶಕರು ಹಾಗೂ ಸಿಬ್ಬಂದಿಗಳ ಸಹಕಾರದ ಜೊತೆಯಲ್ಲಿ ಸಂಘದ ವತಿಯಿಂದ ಒಟ್ಟು 50 ಸಾವಿರ ರೂ. ಮೊತ್ತದ ಚೆಕ್ ಅನ್ನು ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಹಾಗೂ ಉಪಾಧ್ಯಕ್ಷರಾದ ಸಂದೇಶ ಶೆಟ್ಟಿ ಪೊಡುಂಬ ಮಗುವಿನ ಕುಟುಂಬಕ್ಕೆ ಸಂಘದ ಕಚೇರಿಯಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಸತೀಶ್ ಪೂಜಾರಿ, ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ ಅರಳ, ಮಂದಾರತಿ ಎಸ್ ಶೆಟ್ಟಿ, ಜಾರಪ್ಪ ನಾಯ್ಕ, ವಿಶ್ವನಾಥ್ ಶೆಟ್ಟಿಗಾರ್, ಶಿವ ಗೌಡ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ, ಸಹಾಯಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಲ್ಲಿಕಾ, ಪ್ರಮುಖರಾದ ಸುನೀಲ್ ಶೆಟ್ಟಿ, ಪ್ರಕಾಶ್ ಪೂಜಾರಿ, ತಿಮ್ಮಯ್ಯ ಕರ್ಪೆ ಮತ್ತಿತರರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Help for Blood Cancer Manaswi Prabhakara Prabhu Siddakatte PACS Siddakatte Prathimika Krishi Pattina Sahakara Sangha
    Previous Articleಆದಾಯ ತೆರಿಗೆ ಸುಳ್ಳು ಮಾಹಿತಿ ನೀಡಿದರೆ ಕಠಿಣ ಶಿಕ್ಷೆ
    Next Article ಸಮಾಜ ಸೇವಾ ಸಹಕಾರಿ ಸಂಘ ಪ್ರಾಯೋಜಕತ್ವದಲ್ಲಿ ಡಾ|ಅಮ್ಮೆಂಬಳ ಬಾಳಪ್ಪ ಜನ್ಮಶತಾಬ್ದಿ ಸಂಚಿಕೆ ಬಾಳಪಥ ಬಿಡುಗಡೆ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.