Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್ ಹೆಗ್ಡೆ ಆಯ್ಕೆ
    News

    ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್ ಹೆಗ್ಡೆ ಆಯ್ಕೆ

    adminBy adminJuly 3, 2025

    ಪುತ್ತೂರು: ಪುತ್ತೂರಿನಲ್ಲಿ ಧಾನ್ಯದ ಸಹಕಾರಿ ಸಂಘ ಅಸ್ತಿತ್ವಕ್ಕೆ ಬಂದಿದ್ದು 2025-30ನೇ ಅವಧಿಗೆ ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್ ಹೆಗ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    https://chat.whatsapp.com/EbVKVnWB6rlHT1mWtsgbch
    ಸಂಘದ ಕಚೇರಿಯಲ್ಲಿ ಮಂಗಳವಾರ ಜರುಗಿದ ಸರ್ವ ಸದಸ್ಯರ ಸಭೆಯಲ್ಲಿ ಆಡಳಿತ ಮಂಡಳಿಗೆ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಚುನಾವಣಾಧಿಕಾರಿ ಶೋಭಾ ಎನ್.ಎಸ್. ಅವರ ಉಪಸ್ಥಿತಿಯಲ್ಲಿ ನಡೆಯಿತು. ನಿರ್ದೇಶಕರಾಗಿ ಅಜಿತ್ ಕುಮಾರ್, ಕೆ.ಸಂಜೀವ ನಾಯಕ್, ಕೆ.ಸಂತೋಷ್ ಕುಮಾರ್, ಚಂದ್ರಶೇಖರ ರಾವ್ ಬಪ್ಪಳಿಗೆ, ನಹುಷ ಪಿ.ವಿ., ಯು.ಪೂವಪ್ಪ, ರಾಜೇಶ್ ಬನ್ನೂರು, ಜಯರಾಜ್ ಯು., ಲೋಕೇಶ್ ಹೆಗ್ಡೆ, ಸುಧಾ ನಾಗೇಶ್ ರಾವ್ ಮತ್ತು ಎಂ.ನಾರಾಯಣ ನಾಯ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಆಡಳಿತ ಮಂಡಳಿಗೆ ಆಯ್ಕೆಯಾದವರನ್ನು ಕಾರ್ಯದರ್ಶಿ ಯತೀಂದ್ರನಾಥ್ ಅಭಿನಂದಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Cooperative Department Dhanyada Sahakari Sangha Putturu Election Process Lokesh Hegde U.Poovappa
    Previous Articleರಾಜಾಪುರ ಸಾರಸ್ವತ ಸೊಸೈಟಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ
    Next Article ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಸೊಸೈಟಿಯಿಂದ ಬಡ ದಂಪತಿಗೆ ಮನೆ ಕೊಡುಗೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.