Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಸ್ಕೂಟರ್ ಹಸ್ತಾಂತರ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಸ್ಕೂಟರ್ ಹಸ್ತಾಂತರ

    adminBy adminJuly 8, 2025
    filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.6564815, 0.83409697);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 40;

    ಮಂಗಳೂರು: ಅಪಘಾತದಿಂದ ಒಂದು ಕಾಲು ಮುರಿತಕ್ಕೆ ಒಳಗಾದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸದಸ್ಯ ಲತೀಶ್ ಕುಮಾರ್ ಕೆ ಇವರಿಗೆ ನಿತ್ಯ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕೊಡುಗೆಯಾಗಿ ಸ್ಕೂಟರ್‌ ನೀಡಲಾಗಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಸಂಘದ ಪ್ರಧಾನ ಕಚೇರಿ ಪಡೀಲ್‌ ಬೈರಾಡಿ ಕೆರೆಯ “ಆತ್ಮಶಕ್ತಿ ಸೌಧ”ದಲ್ಲಿ ಜರುಗಿತು. ಸ್ಕೂಟರ್ ಹಸ್ತಾಂತರ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ದಿನಕರ್ ಕುಲಾಲ್ ನಡೆಸಿಕೊಟ್ಟರು.

    https://chat.whatsapp.com/EbVKVnWB6rlHT1mWtsgbch
    ಸಂಘದ ಆಡಳಿತ ಮಂಡಳಿಯ ಉಪಾಧ್ಯಕ್ಷ ನೇಮಿರಾಜ್ ಪಿ, ನಿರ್ದೇಶಕರಾದ ಜಿ.ಪರಮೇಶ್ವರ ಪೂಜಾರಿ, ಸೀತಾರಾಮ್ ಎನ್, ರಮಾನಾಥ್ ಸನಿಲ್, ಮುದ್ದು ಮೂಡುಬೆಳ್ಳೆ, ಗೋಪಾಲ್ ಎಂ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸಲಹೆಗಾರ ಅಶೋಕ್ ಕುಮಾರ್, ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಮತ್ತು ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್‌ನ ಗೌರವಾಧ್ಯಕ್ಷ ವಾಮನ್ ಕೆ., ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಜನಾರ್ಧನ ಅತ್ತಾವರ , ಸಂಘದ ಹಿರಿಯ ಸದಸ್ಯ ಕೃತೀಶ್ ಕುಮಾರ್ ಮತ್ತಿತ್ತರರು ಪಾಲ್ಗೊಂಡಿದ್ದರು.


    ಸಂಘವು ಕೇವಲ ಆರ್ಥಿಕ ಚಟುವಟಿಕೆಗಳಿಗಷ್ಟೇ ಸೀಮಿತವಾಗಿರದೆ ಸಮಾಜಸೇವೆಯಲ್ಲಿ ಕೂಡಾ ತನ್ನ ಸೇವೆಯನ್ನು ವಿಸ್ತರಿಸಿಕದೆ. ಮುಖ್ಯವಾಗಿ ೮೫ಕ್ಕೂ ಮಿಕ್ಕಿ ಉಚಿತ ವೈದ್ಯಕೀಯ ಶಿಬಿರ, ೭೫೦ಕ್ಕೂ ಮಿಕ್ಕಿ ಕಣ್ಣಿನ ಶಸ್ತ್ರಚಿಕಿತ್ಸೆ, ೧೯,೦೦೦ಕ್ಕೂ ಮಿಕ್ಕಿ ಉಚಿತ ಕನ್ನಡಕ ವಿತರಣೆ, ಉಚಿತ ಔಷಧ ವಿತರಣೆ, ಉಚಿತ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ವಿತರಣೆ, ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಅರ್ಹ ವಿದ್ಯಾರ್ಥಿಗಳಿಗೆ ಐ.ಎ.ಎಸ್/ ಕೆ.ಎ.ಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಉಚಿತ ಪ್ರೇರಣಾ ಶಿಬಿರ ಆಯೋಜನೆ, ಸರ್ಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮಾದರಿ ಪ್ರಶ್ನೋತ್ತರಗಳನ್ನು ದಿನಪತ್ರಿಕೆಗಳ ಸಹಯೋಗದೊಂದಿಗೆ ವಿತರಣೆ, ಸಾರ್ವಜನಿಕರ ಉಪಯೋಗಕ್ಕಾಗಿ ಬಸ್ ತಂಗುದಾಣ ನಿರ್ಮಾಣ, ದಶಮಾನೋತ್ಸವ ಸಂದರ್ಭದಲ್ಲಿ ಅರ್ಹ ಬಡ ಕುಟುಂಬದ ಸಂಘದ ಸದಸ್ಯರ ಮನೆ ನಿರ್ಮಾಣ ಇತ್ಯಾದಿ ಸಮಾಜಮುಖಿ ಕಾರ್ಯಕ್ರಮಗಳ ಜೊತೆಗೆ ಈ ದಿನ ಅಪಘಾತದಿಂದ ಕಾಲು ಮುರಿತಕ್ಕೆ ಒಳಗಾದ ಸಂಘದ ಸದಸ್ಯರಾದ ಲತೀಶ್ ಕುಮಾರ್ ಕೆ ಇವರಿಗೆ ನಿತ್ಯ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕೊಡುಗೆಯಾಗಿ ಸ್ಕೂಟರ್‌ ಹಸ್ತಾಂತರಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Atmashakthi Atmashakthi Vividhoddesha Sahakari Sangha Dakshina Kannada Gyaraje Malakara Souharda Sahakara Sangha Dakshina Kannada Hagu Udupi JillaGarrage Maalakara Sangha Scooter
    Previous Articleಎಸ್.ಕೆ. ಗೋಲ್ಡ್‌ಸ್ಮಿತ್ ಸೊಸೈಟಿ ವಜ್ರಮಹೋತ್ಸವ ಪ್ರಯುಕ್ತ ಬಡ ಕುಟುಂಬಕ್ಕೆ ಮನೆ ಕೊಡುಗೆ
    Next Article ತ್ರಿಭುವನ್‌ ಸಹಕಾರಿ ವಿವಿಯಲ್ಲಿ ಎಂಬಿಎ ಪ್ರವೇಶಾತಿ ಆರಂಭ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.