Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮತ್ತೆ ಫೇಕ್ ಗೋಲ್ಡ್ ಹಾವಳಿ
    News

    ಮತ್ತೆ ಫೇಕ್ ಗೋಲ್ಡ್ ಹಾವಳಿ

    adminBy adminJuly 23, 2025

    ನಕಲಿ ಚಿನ್ನ ಅಡವಿಟ್ಟು ಹಣ ಹೊಡೆಯಲು ವಂಚಕರ ಕುತಂತ್ರ

    ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನಕಲಿ ಚಿನ್ನ ಅಡವಿಟ್ಟು ಹಣ ಲಪಟಾಯಿಸಲು ಕುತಂತ್ರ ನಡೆಸಿರುವ ವಂಚಕರು ಸಹಕಾರಿ ಸಂಘವೊಂದರಲ್ಲಿ ಸಿಕ್ಕಿ ಬಿದ್ದಿದ್ದಾರೆ.

    https://chat.whatsapp.com/EbVKVnWB6rlHT1mWtsgbch

    ಪ್ರತಿಷ್ಠಿತ  ಸಹಕಾರಿ ಸಂಘವೊಂದಕ್ಕೆ ಆಗಮಿಸಿದ್ದವರು ನಕಲಿ ಬಂಗಾರ ಅಡವಿಡಲು ತಂತ್ರ ಹೂಡಿದ್ದರು. ಸೊಸೈಟಿಯ ಸಿಬ್ಬಂದಿಗಳು ಬಂಗಾರ ಪರಿಶೀಲಿಸಿದಾಗ ಅದು ನಕಲಿ ಎಂದು ತಿಳಿದಿದೆ. ಕೆಲವರು ನಕಲಿ ಚಿನ್ನ ಅಡವಿಟ್ಟು ಎಲ್ಲಾ ಕಡೆ ಹೋಗಿ ಸಾಲ ಕೇಳುತಿದ್ದಾರೆ. ಈ ಹಿಂದೆಯೂ ಇದೇ ರೀತಿ ಅಡವಿಡಲು ಬಂದಿದ್ದರು ಎಂದು ತಿಳಿದುಬಂದಿದೆ.
    ನಕಲಿ ಚಿನ್ನ ಅಡವಿಟ್ಟು ಮೋಸ ಮಾಡುವ ಗ್ಯಾಂಗ್ ಸಕ್ರಿಯವಾಗಿದ್ದು ಅವರ ಬಗ್ಗೆ ಬಳಿಕ ಪೊಲೀಸ್ ಕಮಿಷನರ್ ಅವರ ಕಚೇರಿಗೆ ಮಾಹಿತಿ ನೀಡಲಾಗಿದ್ದು ತಕ್ಷಣ ಪೊಲೀಸರು ಕಾರ್ಯಾಚರಣೆಗೆ ಇಳಿದು ಆರೋಪಿಗಳ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ನಕಲಿ ಚಿನ್ನ ಅಡವಿಟ್ಟು ಮೋಸ ಮಾಡುವ ಗ್ಯಾಂಗ್ ಬಗ್ಗೆ ಸೊಸೈಟಿಗಳ ಸಿಬ್ಬಂದಿಗಳು ಪರಸ್ಪರ ಮಾಹಿತಿ ಹಂಚಿಕೊಂಡು ಸಹಕಾರ ನೀಡುವಂತೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮನವಿ ಮಾಡಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Atmashakthi Vividhoddesha Sahakari Sangha Banking Fake Gold Mudipu Shree Ramakrishna Credit Co Operative Soceity
    Previous Articleನಾಳೆ ಬಹುನಿರೀಕ್ಷಿತ ರಾಷ್ಟ್ರೀಯ ಸಹಕಾರ ನೀತಿ ಅನಾವರಣ
    Next Article ಮುಂದಿನ ಐದು ವರ್ಷಗಳಲ್ಲಿ ಪ್ರತಿಯೊಂದು ಗ್ರಾಮ, ಪಂಚಾಯಿತಿಗಳಲ್ಲಿ ಕೋ ಆಪರೇಟಿವ್‌ ಸೊಸೈಟಿಗಳ ರಚನೆ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.