Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆಗಸ್ಟ್‌ 2ರಂದು ಪರಿವರ್ತನಾ ಕೋ ಆಪರೇಟಿವ್‌ ಸೊಸೈಟಿಯಲ್ಲಿ ಇ ಸ್ಟ್ಯಾಂಪ್‌ ಸೌಲಭ್ಯದ ಉದ್ಘಾಟನೆ
    News

    ಆಗಸ್ಟ್‌ 2ರಂದು ಪರಿವರ್ತನಾ ಕೋ ಆಪರೇಟಿವ್‌ ಸೊಸೈಟಿಯಲ್ಲಿ ಇ ಸ್ಟ್ಯಾಂಪ್‌ ಸೌಲಭ್ಯದ ಉದ್ಘಾಟನೆ

    adminBy adminJuly 31, 2025

    ಬಜ್ಪೆ: ಇಲ್ಲಿನ ಪರಿವರ್ತನಾ ಕೋ ಆಪರೇಟಿವ್‌ ಸೊಸೈಟಿಯ ಮಂಗಳೂರು ಶಾಖೆಯಲ್ಲಿ ಇ ಸ್ಟ್ಯಾಂಪ್‌ ಸೌಲಭ್ಯದ ಉದ್ಘಾಟನಾ ಸಮಾರಂಭವು ಆಗಸ್ಟ್‌ 2ರಂದು ಶನಿವಾರ ಬೆಳಗ್ಗೆ 10.30ಕ್ಕೆ ಸ್ಟೇಟ್‌ಬ್ಯಾಂಕ್‌ನ ಪಯೋನಿಯರ್‌ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.

    https://chat.whatsapp.com/EbVKVnWB6rlHT1mWtsgbch
    ಪರಿವರ್ತನಾ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷ ಕೃಷ್ಣಾನಂದ ಡಿ ಅಧ್ಯಕ್ಷತೆ ವಹಿಸಲಿದ್ದಾರೆ. ವಕೀಲ ಮೋಹನ್‌ದಾಸ್‌ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನೋಟರಿ ವಕೀಲ ಇಸ್ಮಾಯಿಲ್‌, ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಬಿ.ಕೃಷ್ಣಪ್ಪ) ದ.ಕ. ಜಿಲ್ಲಾ ಸಂಚಾಲಕ ಸದಾಶಿವ ಪಡುಬಿದ್ರಿ, ಪರಿವರ್ತನಾ ಕೋ ಆಪರೇಟಿವ್‌ ಸೊಸೈಟಿಯ ಮಾಜಿ ಅಧ್ಯಕ್ಷ ವಿಲಿಯಂ ಇ ಲೋಬೊ, ಸಾಮಾಜಿಕ ಕಾರ್ಯಕರ್ತ ಮುನೀರ್‌ ಕಾಟಿಪಳ್ಳ, ಸಾಮರಸ್ಯ ಮಂಗಳೂರು ಇದರ ಅಧ್ಯಕ್ಷೆ ಮಂಜುಳಾ ನಾಯಕ್‌, ಪರಿವರ್ತನಾ ಕೋ ಆಪರೇಟಿವ್‌ ಸೊಸೈಟಿಯ ಕಾನೂನು ಸಲಹೆಗಾರ ಸುಕೇಶ್‌ ಕುಮಾರ್‌, ಭುವಿ ಭೂಮಾಪನ ಭೂ ದಾಖಲೆಗಳ ಸೇವಾ ಕೇಂದ್ರದ ಜಯಕುಮಾರ್‌, ವಕೀಲ ಸರ್ಫರಾಜ್‌, ದ.ಕ. ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ(ಸಿಐಟಿಯು)ದ ಅಧ್ಯಕ್ಷ ಮುಜಾಫರ್‌ ಅಹಮ್ಮದ್‌, ದ.ಕ. ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘದ ಉಪಾಧ್ಯಕ್ಷ ಹರೀಶ್‌ ಪೂಜಾರಿ, ಕಟೀಲು ನಂದಿನಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಪರಿವರ್ತನಾ ಕೋ ಆಪರೇಟಿವ್‌ ಸೊಸೈಟಿಯ ಸಲಹೆಗಾರ ಶಶಿಧರ ಶೆಟ್ಟಿ, ಕಟೀಲು ವಿವಿಧೋದ್ದೇಶ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಷಾ, ವಕೀಲರಾದ ಶಕೀಲುರಹ್‌ಮಾನ್‌ ಉಪಸ್ಥಿತರಿರಲಿದ್ದಾರೆ. ಪರಿವರ್ತನಾ ಕೋ ಆಪರೇಟಿವ್‌ ಸೊಸೈಟಿಯ ಉಪಾಧ್ಯಕ್ಷೆ ಜಯಲಕ್ಷ್ಮೀ, ಶಾಖಾ ವ್ಯವಸ್ಥಾಪಕಿ ಲಾವಣ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವಾತಿ ಮತ್ತು ಪರಿವರ್ತನಾ ಕೋ ಆಪರೇಟಿವ್‌ ಸೊಸೈಟಿಯ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿಗಳು, ಸದಸ್ಯರು ಭಾಗವಹಿಸಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    E Stamp Kateelu Vividhoddesha Sahakara Sangha Krishnananda D Nandini Patthina sahakara Sangha Kateel Parivarthana Co Operative Society Bajpe Pioneer Complex Statebank
    Previous Articleವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
    Next Article ಇಫ್ಕೋ ವ್ಯವಸ್ಥಾಪಕ ನಿರ್ದೇಶಕರಾಗಿ ಕೆ.ಜೆ ಪಟೇಲ್‌ ನೇಮಕ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.