Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಅಶಕ್ತರಿಗೆ ವೀಲ್‌ಚೇರ್‌ ಕೊಡುಗೆ
    News

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಅಶಕ್ತರಿಗೆ ವೀಲ್‌ಚೇರ್‌ ಕೊಡುಗೆ

    adminBy adminAugust 2, 2025

    ಮಂಗಳೂರು: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ವತಿಯಿಂದ ಆರನೇ ವರ್ಷದ ಸ್ಥಾಪನಾ ದಿನದ ಅಂಗವಾಗಿ ಅಶಕ್ತರಿಗೆ ವೀಲ್‌ಚೇರ್ ಕೊಡುಗೆ ನೀಡಲು ಉದ್ದೇಶಿಸಲಾಗಿದೆ.

    https://chat.whatsapp.com/EbVKVnWB6rlHT1mWtsgbch

    ಮಂಗಳೂರು ತಾಲೂಕಿನ ಆರ್ಥಿಕವಾಗಿ ಹಿಂದುಳಿದ, ಸ್ವತಂತ್ರವಾಗಿ ನಡೆದಾಡಲೂ ತೀವ್ರ ತೊಂದರೆ ಅನುಭವಿಸುತ್ತಿರುವ ಹಾಗೂ ಸ್ವಂತ ಹಣದಲ್ಲಿ ಕೊಳ್ಳಲು ಅಶಕ್ತರಾಗಿರುವವರಿಗೆ ವೀಲ್‌ಚೇರ್‌ಗಳನ್ನು ನೀಡಲಾಗುತ್ತಿದೆ. ಅವಶ್ಯಕತೆ ಇದ್ದವರು ಆಗಸ್ಟ್ 15ರೊಳಗೆ ಸೊಸೈಟಿಯನ್ನು ಸಂಪರ್ಕಿಸಬಹುದು. ಮೊದಲು ನೋಂದಾಯಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಎಂ.ಎಸ್‌ ಗುರುರಾಜ್ ತಿಳಿಸಿದ್ದಾರೆ. ಸಂಪರ್ಕಿಸಲು ಮೊಬೈಲ್‌ ನಂಬರ್‌: 9845032598.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Co Operative ministry Cooperative M S Gururaj Shreesha Souharda Co Operative Society Mangaluru Wheelchair
    Previous Articleಪಟ್ಟಣ ಸಹಕಾರಿ ಬ್ಯಾಂಕುಗಳ ನಿರ್ದೇಶಕರ ಅವಧಿ ಗರಿಷ್ಠ10 ವರ್ಷಕ್ಕೆ ನಿಗದಿ
    Next Article ನಾಳೆ ಬೈಂದೂರಿನಲ್ಲಿ ಎಂಸಿಸಿ ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.