Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರಿ ರಂಗ ಬೆಳೆಯಲು ಮೊಳಹಳ್ಳಿ ಶಿವರಾಯರೇ ಕಾರಣ
    News

    ಸಹಕಾರಿ ರಂಗ ಬೆಳೆಯಲು ಮೊಳಹಳ್ಳಿ ಶಿವರಾಯರೇ ಕಾರಣ

    adminBy adminAugust 5, 2025

    ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷ ವಸಂತ ಬೆರ್ನಾಡ್ ಅಭಿಪ್ರಾಯ

    ಹಳೆಯಂಗಡಿ: ಸಹಕಾರಿ ಚಳವಳಿ ಕರಾವಳಿ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಚಳವಳಿಯನ್ನು ಪ್ರಾರಂಭಿಸಿ ಇಂದು ಸಹಕಾರಿ ರಂಗವು ಬಲಿಷ್ಠವಾಗಿ ಇರಬೇಕಾದರೆ ಸಹಕಾರಿ ಪಿತಾಮಹ ದಿ। ಮೊಳಹಳ್ಳಿ ಶಿವರಾಯರೇ ಕಾರಣ ಎಂದು ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷ ಎಚ್.ವಸಂತ ಬೆರ್ನಾಡ್ ಹೇಳಿದರು.
    ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಪ್ರಧಾನ ಕಚೇರಿಯಲ್ಲಿ ಸೋಮವಾರ ಮೊಳಹಳ್ಳಿ ಶಿವರಾಯರ ೧45ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    https://chat.whatsapp.com/EbVKVnWB6rlHT1mWtsgbch
    ಪಾವಂಜೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬಿ.ಸೂರ್ಯಕುಮಾರ ಅವರು ಮುಖ್ಯ ಅತಿಥಿಯಾಗಿದ್ದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಅವರು ಸ್ವಾಗತಿಸಿ, ಲೆಕ್ಕಿಗರಾದ ಲೋಲಾಕ್ಷಿ ವಂದಿಸಿದರು. ಬ್ಯಾಂಕ್‌ನ ನಿರ್ದೇಶಕರಾದ ಉಮಾನಾಥ್ ಜೆ.ಶೆಟ್ಟಿಗಾರ್, ನವೀನ್ ಸಾಲ್ಯಾನ್ ಪಂಜ, ಶಾಖಾ ಪ್ರಬಂಧಕರಾದ ಪ್ರಜ್ಞಾಶ್ರೀ, ಅಭಿಷ್ಠಾ ಜೈನ್, ಸಿಬ್ಬಂದಿ ಸಿತಾರ ಕೋಟ್ಯಾನ್, ಪ್ರತೀಕ್ ಪಿ., ಅಕ್ಷಯ್, ನಂದಿತಾ ವಿ.ಪದ್ಮಶಾಲಿ, ರೇಷ್ಮಾ ಕುಮಾರಿ, ವಿನಿತಾ ವಿಲ್ಮಾ ಕೈರನ್ನ, ಪ್ರಕಾಶ್ಚಂದ್ರ ಶೆಟ್ಟಿಗಾರ್, ಚಿಂತನ್ ಶೆಟ್ಟಿ ಉಪಸ್ಥಿತರಿದ್ದರು. ಸಾಲ ವಿಭಾಗದ ಪ್ರಬಂಧಕರಾದ ಅಕ್ಷತಾ ಶೆಟ್ಟಿ ಎಂ. ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Co Operative ministry Cooperative Cooperative Registrar H.Vasanth Bernad Molahalli Shivarao Priyadarshini Co Operative Society Haleyangadi
    Previous Articleಕರಾವಳಿಯಲ್ಲಿ ಸಹಕಾರ ಕ್ಷೇತ್ರ ಗಟ್ಟಿಯಾಗಿ ತಳವೂರಲು ಮೊಳಹಳ್ಳಿ ಶಿವರಾವ್‌ ಹಾಕಿದ ಭದ್ರ ಅಡಿಪಾಯ ಕಾರಣ
    Next Article ಸಹಕಾರ್ ಟ್ಯಾಕ್ಸಿಗೆ 200 ಚಾಲಕರು ಸೇರ್ಪಡೆ, ತ್ವರಿತ ಪ್ರಗತಿಯತ್ತ ದಾಪುಗಾಲು

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.