Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕರ್ನಾಟಕದಲ್ಲಿ 125 ಕೃಷಿ ಪತ್ತಿನ ಸಹಕಾರ ಸಂಘಗಳು ದಿವಾಳಿ: ಲೋಕಸಭೆಯಲ್ಲಿ ಸಚಿವ ಅಮಿತ್ ಷಾ ಮಾಹಿತಿ
    News

    ಕರ್ನಾಟಕದಲ್ಲಿ 125 ಕೃಷಿ ಪತ್ತಿನ ಸಹಕಾರ ಸಂಘಗಳು ದಿವಾಳಿ: ಲೋಕಸಭೆಯಲ್ಲಿ ಸಚಿವ ಅಮಿತ್ ಷಾ ಮಾಹಿತಿ

    adminBy adminAugust 6, 2025
    Oplus_131072

    ನವದೆಹಲಿ: ಕರ್ನಾಟಕದಲ್ಲಿರುವ 6,291 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ 125 ಸಂಘಗಳು ದಿವಾಳಿಯಾಗಿದ್ದು, ಅವುಗಳನ್ನು ಮುಚ್ಚುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಅವರು ಮಂಗಳವಾರ ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

    https://chat.whatsapp.com/EbVKVnWB6rlHT1mWtsgbch

    ಮುಚ್ಚುವ ಹಂತದಲ್ಲಿರುವ 125 ಸಹಕಾರ ಸಂಘಗಳ ಪೈಕಿ ಅತೀ ಹೆಚ್ಚು 28 ಸಂಘಗಳು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿವೆ. ಹಾಸನದಲ್ಲಿ 13 ಸಂಘಗಳು, 12 ಸಂಘಗಳು ಬೆಳಗಾವಿಯಲ್ಲಿ ಇವೆ. ರಾಜ್ಯದ 6,291 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ 64 ಸಂಘಗಳು ಈಗ ಕಾರ್ಯಾಚರಿಸುತ್ತಿಲ್ಲ ಎಂದು ಅಮಿತ್ ಷಾ ಪ್ರಶ್ನೆಯೊಂದಕ್ಕೆ ಉತ್ತರ ನೀಡುತ್ತಾ ಹೇಳಿದರು.
    ಕಳೆದ ಐದು ವರ್ಷಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಹೊಸದಾಗಿ 428 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೋಂದಣಿ ಆಗಿದೆ. ಈ ಪೈಕಿ 187 ಸಂಘಗಳು ಬೆಳಗಾವಿಯೊಂದರಲ್ಲೇ ನೋಂದಣಿ ಆಗಿದೆ ಎಂದು ಅವರು ಲೋಕಸಭೆಯಲ್ಲಿ ರಾಯಚೂರು ಸಂಸದ ಕುಮಾರ ನಾಯಕ ಕೇಳಿದ ಪ್ರಶ್ನೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
    ಅಖಿಲ ಭಾರತ ಮಟ್ಟದಲ್ಲಿ 2024-25ರ ಆರ್ಥಿಕ ವರ್ಷದಲ್ಲಿ ದೇಶಾದ್ಯಂತ 4,964 ಪ್ರಾಥಮಿಕ ಕೃಷಿ ಸಹಕಾರ ಸಂಘಗಳನ್ನು ನೋಂದಾಯಿಸಲಾಗಿದೆ. ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (NCDC) 2024-25ರವರೆಗಿನ ಐದು ವರ್ಷಗಳಲ್ಲಿ ಕರ್ನಾಟಕದ ಪ್ರಾಥಮಿಕ ಕೃಷಿ ಸಹಕಾರ ಸಂಘಗಳಿಗೆ 25.56 ಕೋಟಿ ರೂ.ಗಳನ್ನು ವಿತರಿಸಿದೆ ಎಂದು ಅಮಿತ್ ಷಾ ಮಾಹಿತಿ ನೀಡಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.ಕಾಮ್

    Amit Shah G. Kumara Nayaka liquidation LOKSABHA PACS Prathamika Krushi Pattina Sahakara Sangha Rayachuru MP
    Previous Articleದ.ಕ. ಜಿಲ್ಲಾ ಸಹಕಾರಿ ಯೂನಿಯನ್ ವಾರ್ಷಿಕ ಸಾಮಾನ್ಯ ಸಭೆ
    Next Article ಆಗಸ್ಟ್‌ 17ರಂದು ಸೂರ್ಯ ಸೌಹಾರ್ದ ಕೋ-ಆಪರೇಟಿವ್‌ ಸೊಸೈಟಿಯ ನೂತನ ಕಾರ್ಕಳ ಶಾಖೆ, ಆಡಳಿತ ಕಚೇರಿ ಉದ್ಘಾಟನಾ ಸಮಾರಂಭ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.