Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆಗಸ್ಟ್‌ 17ರಂದು ಸೂರ್ಯ ಸೌಹಾರ್ದ ಕೋ-ಆಪರೇಟಿವ್‌ ಸೊಸೈಟಿಯ ನೂತನ ಕಾರ್ಕಳ ಶಾಖೆ, ಆಡಳಿತ ಕಚೇರಿ ಉದ್ಘಾಟನಾ ಸಮಾರಂಭ
    News

    ಆಗಸ್ಟ್‌ 17ರಂದು ಸೂರ್ಯ ಸೌಹಾರ್ದ ಕೋ-ಆಪರೇಟಿವ್‌ ಸೊಸೈಟಿಯ ನೂತನ ಕಾರ್ಕಳ ಶಾಖೆ, ಆಡಳಿತ ಕಚೇರಿ ಉದ್ಘಾಟನಾ ಸಮಾರಂಭ

    adminBy adminAugust 6, 2025

    ಕಾರ್ಕಳ: ಸೂರ್ಯ ಸೌಹಾರ್ದ ಕೋ-ಆಪರೇಟಿವ್‌ ಸೊಸೈಟಿ ಹೆಬ್ರಿ ಇದರ ನೂತನ ಕಾರ್ಕಳ ಶಾಖೆ ಹಾಗೂ ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭ ಆಗಸ್ಟ್‌ 17 ಭಾನುವಾರ ಬೆಳಗ್ಗೆ 10 ಗಂಟೆಗೆ ಫಾರ್ಮನ್ ಲೋಟಸ್ ಕಾಂಪ್ಲೆಕ್ಸ್, ಜೋಡುರಸ್ತೆ ಕಾರ್ಕಳ ಇಲ್ಲಿ ನಡೆಯಲಿದೆ.

    https://chat.whatsapp.com/EbVKVnWB6rlHT1mWtsgbch
    ಹೋಟೆಲ್‌ ಉಷಾದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಸುನೀಲ್ ಕುಮಾರ್ ಉದ್ಘಾಟಿಸುವರು. ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ ದೀಪ ಬೆಳಗಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿಯ ನಿರ್ದೇಶಕ ಮಂಜುನಾಥ ಎಸ್‌.ಕೆ, ಕರ್ನಾಟಕ ರಾಜ್ಯ ತೂಕ ಮತ್ತು ಅಳತೆಗಾರರ ಪರವಾನಗಿದಾರರ ಸಂಘದ ಉಪಾಧ್ಯಕ್ಷ, ಸೂರ್ಯ ಸ್ಕೇಲ್‌ನ ಸೋಮಶೇಖರ ಬಿ.ವಿ ಭಾಗವಹಿಸಲಿದ್ದಾರೆ.

    ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಅಂಪಾರು, ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿಯ ಮಾಜಿ ವತ್ತಿಪರ ನಿರ್ದೇಶಕ ಬೋಳ ಸದಾಶಿವ ಶೆಟ್ಟಿ, ಉಡುಪಿ ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್‌ ಬಿ.ಎಸ್‌, ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ನವೀನ್‌ ಕೆ.ಅಡ್ಯಂತಾಯ, ಕುಕ್ಕುಂದೂರು ಗ್ರಾಮ ಪಂಚಾಯತ್‌ ಅಧ್ಯಕ್ಷೆ ಉಷಾ ಕೆ., ಉದ್ಯಮಿ ಮಹಾವೀರ ಹೆಗ್ಡೆ ಗೌರವ ಉಪಸ್ಥಿತಿ ಇರಲಿದ್ದಾರೆ. ಸೂರ್ಯ ಸೌಹಾರ್ದ ಕೋ-ಅಪರೇಟಿವ್‌ ಸೊಸೈಟಿಯ ಅಧ್ಯಕ್ಷ ಶ್ರೀಧರ್ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿನಿ ಕುಲಾಲ್‌, ಸಂಸ್ಥೆಯ ಉಪಾಧ್ಯಕ್ಷರು, ನಿರ್ದೇಶಕರು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Fortune Lotus Muniyalu Udaya Kumar Shetty Sunil Kumar MLA Surya Souharda Co Operative Society Hebri Udaya Krishnayya Shetty Charitable Trust
    Previous Articleಕರ್ನಾಟಕದಲ್ಲಿ 125 ಕೃಷಿ ಪತ್ತಿನ ಸಹಕಾರ ಸಂಘಗಳು ದಿವಾಳಿ: ಲೋಕಸಭೆಯಲ್ಲಿ ಸಚಿವ ಅಮಿತ್ ಷಾ ಮಾಹಿತಿ
    Next Article ಎಚ್ಚರ..! ಎಚ್ಚರ..!! ವಾಟ್ಸ್ಯಾಪ್‌ ಕೂಡ ಹ್ಯಾಕ್‌!

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.