Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ದಿವ್ಯಜ್ಯೋತಿ ವಿವಿಧೋದ್ದೇಶ ಸಹಕಾರ ಸಂಘದ ಆಶ್ರಯದಲ್ಲಿಉಚಿತ ವೈದ್ಯಕೀಯ ಶಿಬಿರ
    News

    ದಿವ್ಯಜ್ಯೋತಿ ವಿವಿಧೋದ್ದೇಶ ಸಹಕಾರ ಸಂಘದ ಆಶ್ರಯದಲ್ಲಿಉಚಿತ ವೈದ್ಯಕೀಯ ಶಿಬಿರ

    adminBy adminAugust 9, 2025

    ಮಂಗಳೂರು: ದಿವ್ಯಜ್ಯೋತಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ., ಪಂಪ್‌ವೆಲ್ ಮಂಗಳೂರು ಇವರ ಆಶ್ರಯದಲ್ಲಿ ಲಯನ್ಸ್ ಕ್ಲಬ್ ಮಂಗಳೂರು, ಮಂಗಳಾದೇವಿ ಮತ್ತು ಜಪ್ಪಿನಮೊಗರು ಗ್ರಾಮ ಯುವಕ ಮಂಡಲ ಇವರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ಹಾಗೂ ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ , ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯ ತಂಡದವರಿಂದ ಉಚಿತ ನೇತ್ರ ತಪಾಸಣೆ, ದಂತ ಚಿಕಿತ್ಸೆ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣೆ ದಿನಾಂಕ ಆಗಸ್ಟ್‌ 10ರಂದು ಪೂರ್ವಾಹ್ನ 9.30 ರಿಂದ ಅಪರಾಹ್ನ 12.30ರ ವರೆಗೆ ಲಯನ್ಸ್ ಚೈಲ್ಡ್ ಕೇರ್ ಸೆಂಟರ್ ಜಪ್ಪಿನಮೊಗರು ಇಲ್ಲಿ ಆಯೋಜಿಸಲಾಗಿದೆ.

    https://chat.whatsapp.com/EbVKVnWB6rlHT1mWtsgbch
    ಈ ಶಿಬಿರದಲ್ಲಿ ಕಣ್ಣಿನ ತಪಾಸಣೆ , ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆ, ಮಧುಮೇಹ ತಪಾಸಣೆ, ರಕ್ತದೊತ್ತಡ ಪರೀಕ್ಷೆ, ಸಾಮಾನ್ಯ ವೈದ್ಯಕೀಯ ತಪಾಸಣೆ, ಹಲ್ಲುಗಳ ಶುಚಿಗೊಳಿಸುವಿಕೆ , ರೋಗಗ್ರಸ್ಥ ಹಲ್ಲುಗಳನ್ನು ಕೀಳುವುದು, ಉಚಿತ ಔಷಧ ವಿತರಣೆಯ ಸೇವೆಗಳು ಲಭ್ಯವಿದ್ದು ಮತ್ತು ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡಲಾಗುವುದು. ಸದಸ್ಯರು ಮತ್ತು ಸಾರ್ವಜನಿಕರು ಶಿಬಿರದಲ್ಲಿ ಭಾಗವಹಿಸಿ ಇದರ ಪ್ರಯೋಜನವನ್ನು ಪಡೆಯಲು ಸಂಘದ ಆಡಳಿತ ಮಂಡಳಿಯ ಪರವಾಗಿ ಅಧ್ಯಕ್ಷರು ಮತ್ತು ಕಾರ್ಯದರ್ಶಿಯವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Cooperative Cooperative Department Cooperative Registrar Divyajyothi Vividhoddesha Sahakara Sangha Free Health Camp
    Previous Articleಸಮಾಜ ಸೇವಾ ಸಹಕಾರಿ ಸಂಘ ಬಂಟ್ವಾಳ ಪ್ರಾಯೋಜಕತ್ವದಲ್ಲಿ ನಾಳೆ ‘ಡಾ.ಅಮ್ಮೆಂಬಳ ಬಾಳಪ್ಪ ರಸ್ತೆʼ ನಾಮಕರಣದ ಫಲಕ ಅನಾವರಣ
    Next Article ಎಂ.ಸಿ.ಸಿ.ಬ್ಯಾoಕಿನ 9ನೇ ಎಟಿಎಂ ಬೆಳ್ಮಣ್ ಶಾಖೆಯಲ್ಲಿ ಉದ್ಘಾಟನೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.