Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕರ್ನಾಟಕ ಪ್ರಗತಿಪರ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ ಸಂಪನ್ನ
    News

    ಕರ್ನಾಟಕ ಪ್ರಗತಿಪರ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ ಸಂಪನ್ನ

    adminBy adminAugust 11, 2025

    ಉಡುಪಿ: ಕರ್ನಾಟಕ ಪ್ರಗತಿಪರ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ ಇತ್ತೀಚೆಗೆ ನಡೆಯಿತು. ಸದಸ್ಯರಿಗೆ ಲಾಭಾಂಶದಲ್ಲಿ ಶೇ.9 ಡಿವಿಡೆಂಡ್‌ ಘೋಷಿಲಾಯಿತು.

    https://chat.whatsapp.com/EbVKVnWB6rlHT1mWtsgbch
    ಸಹಕಾರಿ ಸಂಘಗಳ ನಿವೃತ್ತ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಅರುಣ್ ಕುಮಾರ್ ಅವರನ್ನು ಸಂಸ್ಥೆಯ ವತಿಯಿಂದ ಅಭಿನಂದಿಸಲಾಯಿತು. ಅರುಣ್ ಕುಮಾರ್ ಮಾತನಾಡಿ, ಸಂಸ್ಥೆಯ ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸಂಸ್ಥೆ ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಆಶಿಸಿದರು. ಸಂಸ್ಥೆಯ ಉಪಾಧ್ಯಕ್ಷ ಪ್ರಕಾಶ್ ಕೆ ಸಂಸ್ಥೆ ಬೆಳೆದು ಬಂದ ಹಾದಿಯ ಬಗ್ಗೆ ಪ್ರಾಸ್ತಾವಿಕ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷರಾದ ರಾಮಚಂದ್ರ ಪೂಜಾರಿ ಸ್ವಾಗತಿಸಿದರು. ನಿರ್ದೇಶಕರಾದ ಗೋಪಾಲ್ ವಿ, ಸುರೇಶ್ ಪೂಜಾರಿ, ಲೋಕೇಶ್ ಪೂಜಾರಿ, ರಮೇಶ್ ಪ್ರಭು, ಉಮೇಶ್ ಪೂಜಾರಿ, ರಾಘವೇಂದ್ರ ಪೂಜಾರಿ, ಗುರುರಾಜ್, ಮಂಜುನಾಥ್ ಪೂಜಾರಿ, ಗಂಗಾಧರ್ ಪೂಜಾರಿ ಭಾಗವಹಿಸಿದ್ದರು. ಸಂಸ್ಥೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶೋಕ್ ಪೂಜಾರಿ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Co Operative ministry Cooperative Cooperative Department Cooperative Registrar Karnataka Pragathipara Souharda Sahakari Sangha
    Previous Articleನಮ್ಮ ಗ್ರಾಹಕರೇ ನಮ್ಮ ಬ್ರಾಂಡ್ ರಾಯಭಾರಿಗಳು
    Next Article ಶ್ರೀ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಹಾಸಭೆ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.