Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನಲ್ಲಿ ಸ್ವಾತಂತ್ರ್ಯ ದಿನ ಆಚರಣೆ
    News

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನಲ್ಲಿ ಸ್ವಾತಂತ್ರ್ಯ ದಿನ ಆಚರಣೆ

    adminBy adminAugust 16, 2025

    ವಿಟ್ಲ: 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಪ್ರಧಾನ ಕಚೇರಿಯ ಆವರಣದಲ್ಲಿ ಧ್ವಜಾರೋಹಣ ಮಾಡಲಾಯಿತು.

    https://chat.whatsapp.com/EbVKVnWB6rlHT1mWtsgbch
    ನಿವೃತ್ತ ಯೋಧ ಪ್ರಕಾಶ್ ಕುಕ್ಕಿಲ ಧ್ವಜಾರೋಹಣ ನೆರವೇರಿಸಿ, ದೇಶಾಭಿಮಾನ ಮತ್ತು ಆರ್ಥಿಕ ಸ್ವಾತಂತ್ರ್ಯ ಬಗ್ಗೆ ಮಾತನಾಡಿ ಸ್ಫೂರ್ತಿ ತುಂಬಿದರು. ಬ್ಯಾಂಕಿನ ಅಧ್ಯಕ್ಷರಾದ ಜಗನ್ನಾಥ ಸಾಲಿಯಾನ್ ಎಚ್, ಉಪಾಧ್ಯಕ್ಷರಾದ ಮನೋರಂಜನ್ ಕೆ.ಆರ್ ಹಾಗೂ ಆಡಳಿತ ಮಂಡಳಿ ಸದಸ್ಯರಾದ ಜಯಂತಿ ಎಚ್ ರಾವ್, ಶುಭಲಕ್ಷ್ಮೀ, ದಯಾನಂದ ಆಳ್ವ ಕೆ, ಪೂವಪ್ಪ ಎಸ್, ದಿವಾಕರ ವಿ, ಕೇಶವ ಎ, ಗೋವರ್ಧನ್ ಕುಮಾರ್ ಐ, ಭಾಸ್ಕರ್ ಶೆಟ್ಟಿ, ರಾಮದಾಸ ಶೆಣೈ, ಮೋಹನ್ ಕೆ.ಎಸ್, ಸತೀಶ್ ಪಿ ಹಾಗೂ ಅತಿಥಿಗಳಾಗಿ ಶ್ರೀ ತುಳಸಿದಾಸ್ ಶೆಣೈ ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಕೃಷ್ಣ ಮುರಳಿ ಶ್ಯಾಮ್ ಕೆ ಹಾಗೂ ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿವೃತ್ತ ಯೋಧರಾದ ಪ್ರಕಾಶ್ ಕುಕ್ಕಿಲ ಹಾಗೂ ತುಳಸಿದಾಸ್ ಶೆಣೈ ಇವರನ್ನು ಬ್ಯಾಂಕಿನ ವತಿಯಿಂದ ಗೌರವಿಸಲಾಯಿತು. ಬ್ಯಾಂಕಿನ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಹಾಸ ರಾಣ್ಯ ಡಿ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    79th Independence Day Flag Hoist Prakash Kukkila Vitla Grameena Sahakari Bank
    Previous Articleಐಟಿ ರೀಫಂಡ್‌ ವಂಚನೆ: ಸರ್ಕಾರದಿಂದ ಕಾನೂನು ಕ್ರಮದ ಎಚ್ಚರಿಕೆ
    Next Article ಎಂಸಿಸಿ ಬ್ಯಾಂಕ್‌ನಲ್ಲಿ 79ನೇ ಸ್ವಾತಂತ್ರ‍್ಯೋತ್ಸವ ಆಚರಣೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.