Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಾಳೆ ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ನೂತನ ಸಾಸ್ತಾನ ಶಾಖೆಯ ಉದ್ಘಾಟನಾ ಸಮಾರಂಭ
    News

    ನಾಳೆ ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ನೂತನ ಸಾಸ್ತಾನ ಶಾಖೆಯ ಉದ್ಘಾಟನಾ ಸಮಾರಂಭ

    adminBy adminAugust 19, 2025

    ಸಾಸ್ತಾನ: ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ನೂತನ ಸಾಸ್ತಾನ ಶಾಖೆಯ ಉದ್ಘಾಟನಾ ಸಮಾರಂಭ ಸಾಸ್ತಾನ ಗೋಳಿಗರಡಿ ರಸ್ತೆಯ ದಿವ್ಯ ಕಾಂಪ್ಲೆಕ್ಸ್‌ನಲ್ಲಿ ಆ.20ರಂದು ಬುಧವಾರ ಬೆಳಗ್ಗೆ 10.30ಕ್ಕೆ ನಡೆಯಲಿದೆ.

    https://chat.whatsapp.com/EbVKVnWB6rlHT1mWtsgbch
    ನಾಡೋಜ ಡಾ.ಜಿ.ಶಂಕರ್‌ ಅವರು ಶಾಖೆಯ ಉದ್ಘಾಟನೆ ನೆರವೇರಿಸಲಿದ್ದಾರೆ. ಮಾಜಿ ಶಾಸಕ ಹಾಲಾಡಿ ಶೀನಿವಾಸ ಶೆಟ್ಟಿಯವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಶಂಭು ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಣೂರು ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ್‌ ಸಿ.ಕುಂದರ್‌ ಭದ್ರತಾ ಕೋಶ ಉದ್ಘಾಟನೆ ಮಾಡಲಿದ್ದಾರೆ. ಪಾಂಡೇಶ್ವರದ ವಿದ್ವಾನ್‌ ಶ್ರೀ ವಿಜಯ ಮಂಜರ್ ಆಶೀರ್ವಚನ ನೀಡಲಿದ್ದಾರೆ. ಶಾಸಕ ಕಿರಣ್ ಕುಮಾರ್ ಕೊಡ್ಗಿ ಗಣಕೀಕೃತ ಬ್ಯಾಂಕಿಂಗ್‌ಗೆ ಚಾಲನೆ ನೀಡಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಮಂಜುನಾಥ್ ಎಸ್.ಕೆ ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ. ಗೋಳಿಗರಡಿ ದೇವಸ್ಥಾನದ ಆಡಳಿತ ಧರ್ಮದರ್ಶಿ ವಿಠ್ಠಲ ಪೂಜಾರಿ ಗೋಳಿಗರಡಿ ಆವರ್ತನ ಠೇವಣಿಗೆ ಚಾಲನೆ ನೀಡಲಿದ್ದಾರೆ. ಕೋಟ ವ್ಯವಸಾಯಕ ಸೇವಾ ಸಹಕಾರ ಸಂಘದ ಅಧ್ಯಕ್ಷ ಶ್ರೀಕೃಷ್ಣ ಕಾಂಚನ್ ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶಂಕರ ಕುಂದರ್, ಕೋಟ ಮೂರ್ತೆದಾರರ ಸೇವಾ ಸಹಕಾರ ಸಂಘದ ಅಧ್ಯಕ್ಷ ಕೊರಗ ಪೂಜಾರಿ, ಸಾಸ್ತಾನ ವ್ಯವಸಾಯಕ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಅಡಿಗ, ಕಟ್ಟಡದ ಮಾಲೀಕ ಉಮೇಶ್ ಪ್ರಭು, ಪಾಂಡೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಸುಶೀಲಾ, ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಅಂಪಾರು, ಉಡುಪಿ ಜಿಲ್ಲಾ ಸೌಹಾರ್ದ ಅಭಿವೃಧ್ಧಿ ಅಧಿಕಾರಿ ವಿಜಯ ಬಿ.ಎಸ್ ಭಾಗವಹಿಸಲಿದ್ದಾರೆ.

    ಮಾಧವ ಉಪಾಧ್ಯ , ವೇದಮೂರ್ತಿ ಸುಬ್ರಹ್ಮಣ್ಯ ಭಟ್, ಋಷಿಕುಮಾರ್ ಮಯ್ಯ, ವಿಘ್ನೇಶ್ವರ ಚಡಗ, ಶಿವ ಎಸ್ ಕರ್ಕೇರ, ಗೋಪಾಲ ಎ ಮೆಂಡನ್, ಡಾ.ಹೇಮಂತ್ ಕುಮಾರ್, ಡಾ.ಕರುಣಾಕರ, ಆನಂದ್, ಶಂಕರ್ ಪಾತ್ರಿ, ವಿಠ್ಠಲ್ ಪೂಜಾರಿ ಐರೋಡಿ, ಸುರೇಶ್ ಕುಂದರ್, ಜ್ಯೋತಿ ಉದಯ್ ಕುಮಾರ್, ಅನಿಲ್, ನಂದಿನಿ, ಸರಿತಾ, ಲೋಹಿತ್ ಜಿ.ಸಾಲಿಯಾನ್, ಗಿರೀಶ್ ಪೈ ಬಿ, ಪ್ರತಾಪ್ ಶೆಟ್ಟಿ, ಎಮ್.ಸಿ. ಚಂದ್ರಶೇಖರ, ರೊನಾಲ್ಡ್ ಅಂದ್ರಾದೆ, ವೆಂಕಟೇಶ್ ಪೈ ಗೌರವ ಉಪಸ್ಥಿತಿ ಇರಲಿದ್ದಾರೆ.
    ಸಂಘದ ಉಪಾಧ್ಯಕ್ಷ ಮಹಾಬಲ ಕುಂದರ್‌, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಕರ್ಕೇರ, ನಿರ್ದೇಶಕರಾದ ಭಾಸ್ಕರ ಕಾಂಚನ್, ದಯಾನಂದ ಕರ್ಕೇರ, ಲಕ್ಷ್ಮಣ ಖಾರ್ವಿ, ರಾಘವೇಂದ್ರ ಸುವರ್ಣ, ಉದಯ್ ಕಾಂಚನ್, ಜಯಕುಮಾರ್ ಎ.ಎಸ್, ರೊನಾಲ್ಡ್ ಡಿಸೋಜ, ಆಶಾ ಉಪಾಧ್ಯ, ಜಯಂತಿ ಎಸ್ ಮೊಗವೀರ, ಸಹಕಾರಿಯ ಸದಸ್ಯರು ಮತ್ತು ಸಿಬ್ಬಂದಿ ವರ್ಗ ಪಾಲ್ಗೊಳ್ಳಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Co Operative ministry Dr.G.Shankar Kodi Kanyana Sahakara Spandana Sastaana Shree Ramanjaneya Vividhoddesha Souharda Sahakari Niyamitha Souharda Sahakari
    Previous Articleಆಗಸ್ಟ್‌ 22ರಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ 24ನೇ ವಾರ್ಷಿಕ ಸಾಮಾನ್ಯ ಸಭೆ
    Next Article ಸೌಹಾರ್ದ ಸಹಕಾರ ಸಂಘಗಳ ಒಟ್ಟು ಠೇವಣಿಯ ಶೇ.20 ಭಾಗ ಠೇವಣಿ ಕಡ್ಡಾಯ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.