Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕೆಂಗಲ್‌ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಶೇ.12 ಡಿವಿಡೆಂಡ್
    News

    ಕೆಂಗಲ್‌ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಶೇ.12 ಡಿವಿಡೆಂಡ್

    adminBy adminAugust 25, 2025

    ತುಮಕೂರು: ಕೆಂಗಲ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿ. ತುಮಕೂರು ಇದರ 9ನೇ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಹೊಯ್ಸಳ ಕಾನ್ಫರೆನ್ಸ್ ಹೋಟೆಲ್, ತುಮಕೂರು ಇಲ್ಲಿ ನಡೆಯಿತು.

    https://chat.whatsapp.com/EbVKVnWB6rlHT1mWtsgbch
    ಸಹಕಾರಿಯ ಅಧ್ಯಕ್ಷರಾದ ಕೆ.ಸಿ.ರಾಮಲಿಂಗಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಕಾರ್ಯಕಾರಿ ಮಂಡಳಿಯ ಎಲ್ಲಾ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. 2024-2025ನೇ ಸಾಲಿನಲ್ಲಿ ಸಹಕಾರಿಯು 27,50,000 ರೂ. ಲಾಭ ಗಳಿಸಿದ್ದು ಶೇಕಡಾ 12 ಡಿವಿಡೆಂಡ್ ಘೋಷಣೆ ಮಾಡಲಾಯಿತು.


    ಸಭೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಶಿವಸ್ವಾಮಿ ಜಿ.ಕೆ, ನಿರ್ದೇಶಕರಾದ ರಂಗೇಗೌಡ ಬಿ.ಟಿ., ಮುನಿಸ್ವಾಮಿಗೌಡ ಡಿ.ಟಿ., ನರಸಿಂಹ ಮೂರ್ತಿ ಡಿ., ಬಾಲರಾಜ್‌ ಟಿ.ಆರ್‌., ಗೋಪಾಲ ರೆಡ್ಡಿ ವೈ.ವಿ., ಜವರಯ್ಯ ಕೆ.ಟಿ., ಸುಮಿತ್ರಾ ಎಲ್‌.ಸಿ., ಕಮಲಾ ಕೆ., ವಿಶೇಷ ಆಹ್ವಾನಿತರಾದ ರಾಮಚಂದ್ರ ಟಿ.ಎಂ., ಶಂಕರಯ್ಯ ಜಿ.ಎಂ., ಗೋವಿಂದಯ್ಯ ಎಂ., ಕಾನೂನು ಸಲಹೆಗಾರರಾದ ಮಲ್ಲಿಕಾರ್ಜುನಯ್ಯ ಎಸ್‌.ಕೆ, ಆಸ್ತಿ ಮೌಲ್ಯಮಾಪಕ ರಾಧಾಕೃಷ್ಣ ರೆಡ್ಡಿ ಜಿ., ಲೆಕ್ಕಪರಿಶೋಧಕರಾದ ಮಂಜುನಾಥ ಗೌಡ, ಲೆಕ್ಕಿಗ ಚಿಕ್ಕಣ್ಣ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ರಂಗಪ್ಪ ಭಾಗವಹಿಸಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Hoysla Conference K.C Ramalingayya Kengal Bhavana Kengal Souharda Co Operative Society Limited Tumkur Sahakara Spandana Souharda Sahakari
    Previous Articleಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ 24ನೇ ವಾರ್ಷಿಕ ಮಹಾಸಭೆ
    Next Article ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಶೇ.25 ಡಿವಿಡೆಂಡ್ ಘೋಷಣೆ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.