Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ಗಂಗೋತ್ರಿ ಪಟ್ಟಣ ಸೌಹಾರ್ದ ಸಹಕಾರಿ ಸಂಘಕ್ಕೆ 46.40 ಲಕ್ಷ ರೂ. ನಿವ್ವಳ ಲಾಭ
    News

    ಶ್ರೀ ಗಂಗೋತ್ರಿ ಪಟ್ಟಣ ಸೌಹಾರ್ದ ಸಹಕಾರಿ ಸಂಘಕ್ಕೆ 46.40 ಲಕ್ಷ ರೂ. ನಿವ್ವಳ ಲಾಭ

    adminBy adminAugust 26, 2025

    ಸಹಕಾರಿಯ ಅಧ್ಯಕ್ಷ ವೆಂಕೋಬ ಜಿಬಾಳಿ ಮಾಹಿತಿ

    ಸಿಂಧನೂರು: ಇಲ್ಲಿನ ಶ್ರೀ ಗಂಗೋತ್ರಿ ಪಟ್ಟಣ ಸೌಹಾರ್ದ ಸಹಕಾರಿ ಸಂಘವು 46.40 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಹಕಾರಿಯ ಅಧ್ಯಕ್ಷ ವೆಂಕೋಬ ಜಿಬಾಳಿ ತಿಳಿಸಿದ್ದಾರೆ.

    https://chat.whatsapp.com/EbVKVnWB6rlHT1mWtsgbch
    ಸಹಕಾರಿಯ ಕಚೇರಿಯಲ್ಲಿ ಇತ್ತೀಚೆಗೆ ನಡೆದ 9ನೇ ಸರ್ವ ಸದಸ್ಯರ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶ್ರೀ ಗಂಗೋತ್ರಿ ಪಟ್ಟಣ ಸೌಹಾರ್ದ ಸಹಕಾರಿಯು ಪ್ರಸಕ್ತ ವರ್ಷ 10 ಕೋಟಿ ರೂ.ಗಳ ವಹಿವಾಟು ನಡೆಸಿದೆ. ಸದಸ್ಯರಿಗೆ ಶೇ.12ರಷ್ಟು ಲಾಭಾಂಶ ಘೋಷಣೆ ಮಾಡಲಾಗುತ್ತಿದೆ. ಸದಸ್ಯರು ನಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಚ್ಯುತಿ ಬರದಂತೆ ನಡೆದುಕೊಂಡಿದ್ದೇವೆ. ಆಡಳಿತ ಮಂಡಳಿ ಪರಿಶ್ರಮ, ಸದಸ್ಯರ ಸಹಕಾರ ಹಾಗೂ ಸಿಬ್ಬಂದಿಯ ಕಾರ್ಯಕ್ಷಮತೆಯಿಂದ ಕಡಿಮೆ ಅವಧಿಯಲ್ಲಿ ನಮ್ಮ ಸಹಕಾರಿಯು ವೇಗವಾಗಿ ಬೆಳೆಯುತ್ತಿದೆ. ಮುಂದಿನ ದಿನಗಳಲ್ಲಿ ಸದಸ್ಯರಿಗಾಗಿ ವಿನೂತನ ಯೋಜನೆಗಳನ್ನು ಜಾರಿ ಮಾಡುವ ಉದ್ದೇಶವಿದೆ ಎಂದರು.


    ಸಂಘದ ಉಪಾಧ್ಯಕ್ಷ ಅಮರೇಶ ಹುಡಾ, ಕಾನೂನು ಸಲಹೆಗಾರ ಜೆ.ರಾಯಪ್ಪ ವಕೀಲ, ಸಹಕಾರಿ ಇಲಾಖೆಯ ಮಲ್ಲಿಕಾರ್ಜುನ ಕಮತಗಿ, ಚೈತನ್ಯ ಸಹಕಾರಿ ಸೌಹಾರ್ದ ಸಹಕಾರಿಯ ಅಧ್ಯಕ್ಷ ದುರುಗಪ್ಪ ಬಾಲಿ, ನಿರ್ದೇಶಕರಾದ ಅಮರೇಶ ಬಾಗೋಡಿ, ಬಸವರಾಜ ಪೂಜಾರ, ಕೆ.ಹನುಮೇಶ, ವೀರೇಶ ಅಂಗಡಿ, ವೆಂಕಟೇಶ ನವಲಿ, ಯಮನಪ್ಪ ಸಿಇಒ ವೀರೇಶ ಪೂಜಾರಿ, ಸದಸ್ಯ ಸಿ.ಹೆಚ್.ವೆಂಕಟೇಶ್ವರಲು ಮೊದಲಾದವರು ಭಾಗವಹಿಸಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Amaresh huda Cooperative Mallikarjuna Kamatagi Shree Gangotri Pattana Souharda Sahakari Sangha Sindhanuru Souharda Sahakari Venkoba Jibali
    Previous Articleಸುಮಂಗಲಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ 1.65 ಕೋಟಿ ರೂ. ಲಾಭ
    Next Article ಶ್ರೀ ಕಲ್ಪತರು ವೀರಶೈವ ಪತ್ತಿನ ಸಹಕಾರಿ ಸಂಘದ ಮಹಾಸಭೆ ಸಂಪನ್ನ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.