Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆ.31ಕ್ಕೆ ಮಂಗಳೂರು ಸೌಹಾರ್ದ ಸಹಕಾರಿ ಸಂಘದ ಮಹಾಸಭೆ
    News

    ಆ.31ಕ್ಕೆ ಮಂಗಳೂರು ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

    adminBy adminAugust 29, 2025

    ಮಂಗಳೂರು: ಮಂಗಳೂರು ಸೌಹಾರ್ದ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷರಾದ ಕೆ.ಭಾಸ್ಕರ ರಾವ್‌ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್‌ 31ರಂದು ಮಧ್ಯಾಹ್ನ 12 ಗಂಟೆಗೆ ಜೆಪ್ಪು ಶಾಂತಿನಗರದ ಮಂಗಳೂರು ಸ್ಟೋರ್‌ ಸಭಾಂಗಣದಲ್ಲಿ ನಡೆಯಲಿದೆ.

    https://chat.whatsapp.com/EbVKVnWB6rlHT1mWtsgbch
    ಇದೇ ವೇಳೆ ಬೆಳಗ್ಗೆ 10ರಿಂದ 12ರ ತನಕ ಜಪ್ಪು ಆರೋಗ್ಯ ಕೇಂದ್ರದವರಿಂದ ಬಿ.ಪಿ, ಮಧುಮೇಹ ತಪಾಸಣೆ, ಹೃದಯ ತಪಾಸಣೆಯ ಮಾಹಿತಿ ಶಿಬಿರ ನಡೆಯಲಿಎ. ಸಂಘದ ಸದಸ್ಯರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಘದ ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Bhaskar Rao Cooperative Cooperative Department Jeppu Mangaluru Souharda Sahakara Sangha Mangaluru Store
    Previous Articleರಾಜ್ಯದಲ್ಲಿ 28,516 ಸಹಕಾರ ಸಂಘಗಳು ಲಾಭದಲ್ಲಿ; 14,670 ಸಂಘಗಳು ನಷ್ಟದಲ್ಲಿ
    Next Article ಆಗಸ್ಟ್‌ 31ರಂದು ರಾಮಕೃಷ್ಣ ಮಿಷನ್‌ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.