Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯಿಂದ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ
    News

    ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯಿಂದ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ

    adminBy adminAugust 29, 2025

    ಮೂಲ್ಕಿ: ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಪಡುಬಿದ್ರಿ ಶಾಖೆಯ ಮೂರನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಅಶಕ್ತ ನಿರುದ್ಯೋಗಿ ಯುವತಿಯರಿಗೆ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ಶುಕ್ರವಾರ ಪಡುಬಿದ್ರೆ ಶಾಖೆಯ ಆವರಣದಲ್ಲಿ ನಡೆಯಿತು.

    https://chat.whatsapp.com/EbVKVnWB6rlHT1mWtsgbch
    ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪಡುಬಿದ್ರೆ ತುಳುನಾಡು ಕಲಾವಿದರು ಸಂಸ್ಥೆಯ ಅಧ್ಯಕ್ಷ ಸಂತೋಷ್ ಪಡುಬಿದ್ರೆ ಮಾತನಾಡಿ ಅಶಕ್ತರಿಗೆ ಸಹಾಯಹಸ್ತ ನೀಡುವ ಪ್ರಿಯದರ್ಶಿನಿ ಸೊಸೈಟಿಯ ಕಾರ್ಯ ಅಭಿನಂದನೀಯವಾಗಿದ್ದು ಸೇವಾ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಚ್ ವಸಂತ್ ಬೆರ್ನಾಡ್ ವಹಿಸಿ ಮಾತನಾಡಿ ಸಂಘದ ಅಭಿವೃದ್ಧಿಗೆ ಗ್ರಾಹಕರು, ಸದಸ್ಯರ ಹಾಗೂ ನಿರ್ದೇಶಕರ ಸಹಕಾರ ಕಾರಣವಾಗಿದ್ದು ಮುಂದಿನ ದಿನಗಳಲ್ಲಿ ಶಾಖೆಯ ಅಭಿವೃದ್ಧಿಗೆ ಮತ್ತಷ್ಟು ಸಹಕಾರ ಅಗತ್ಯ ಎಂದರು.


    ವೇದಿಕೆಯಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್‌ ಅಸೋಸಿಯೇಷನ್‌ ಪಡುಬಿದ್ರೆ ವಲಯದ ಅಧ್ಯಕ್ಷೆ ಪುಷ್ಪಲತಾ ಗಂಗಾಧ‌ರ್, ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿಯ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ಪಡುಬಿದಿ, ಶಾಖೆಯ ಪ್ರಬಂಧಕಿ ಅಂಜಲಿ ಉಳ್ಳಾಲ್ ಎಸ್ ಮೊದಲಾದವರು ಹಾಜರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    H.Vasanth Bernad Holige Yantra Priyadarshini Co Operative Society Haleyangadi Tulunadu kalavidaru Padubidre Vasanth Bernad
    Previous Articleನಾಳೆ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘ ಆಶ್ರಯದಲ್ಲಿ ಕೃಷಿಯೆಡೆಗೆ ವಿದ್ಯಾರ್ಥಿ ಸಮೂಹ ಹಾಗೂ ಯುವಜನರ ನಡೆ ಕಾರ್ಯಕ್ರಮ
    Next Article ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಮೂಡುಬಿದಿರೆ ಶಾಖೆ ಉದ್ಘಾಟನೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.