Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಮಾಜ ಸೇವಾ ಸಹಕಾರಿ ಸಂಘ ನಿಯಮಿತಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್‌ ಸಾಧನಾ ಪುರಸ್ಕಾರ
    News

    ಸಮಾಜ ಸೇವಾ ಸಹಕಾರಿ ಸಂಘ ನಿಯಮಿತಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್‌ ಸಾಧನಾ ಪುರಸ್ಕಾರ

    adminBy adminAugust 30, 2025

    ಬಂಟ್ವಾಳ: ಇಲ್ಲಿನ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳವು 2024-25ನೇ ಸಾಲಿನಲ್ಲಿ ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ಶನಿವಾರ ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಹಾಸಭೆಯಲ್ಲಿ ಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು.

    https://chat.whatsapp.com/EbVKVnWB6rlHT1mWtsgbch
    ಸಮಾಜ ಸೇವಾ ಸಹಕಾರಿ ಸಂಘವು 2024-25ನೇ ಸಾಲಿನಲ್ಲಿ ದಾಖಲೆಯ 1158.43 ಕೋಟಿ ರೂ. ವ್ಯವಹಾರ ನಡೆಸಿ 5.04 ಕೋಟಿ ರೂ. ಲಾಭ ಗಳಿಸಿದೆ. ಸಂಘದ ದುಡಿಯುವ ಬಂಡವಾಳವು 259.66 ಕೋಟಿ ರೂ. ಆಗಿದೆ. ಆಡಿಟ್ ವರ್ಗೀಕರಣದಲ್ಲಿ ಸತತ ‘ಎ’ ಶ್ರೇಣಿ ಪಡೆದಿರುತ್ತದೆ. ಸಂಘವು ಸಾಧಿಸಿದ ಈ ಎಲ್ಲಾ ಸಾಧನೆ ಗುರುತಿಸಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅವರು, ಸತತ ನಾಲ್ಕನೇ ಬಾರಿ ಸಾಧನಾ ಪುರಸ್ಕಾರ ನೀಡಿ ಗೌರವಿಸಿದರು. ಸಂಘದ ಅಧ್ಯಕ್ಷರಾದ ಸುರೇಶ್ ಕುಲಾಲ್, ಪ್ರಧಾನ ವ್ಯವಸ್ಥಾಪಕರಾದ ಭೋಜ ಮೂಲ್ಯ, ಪ್ರಶಸ್ತಿ ಸ್ವಿಕರಿಸಿದರು. ಸಂಘದ ಉಪಾಧ್ಯಕ್ಷರಾದ ಜನಾರ್ದನ ಬೊಂಡಾಲ, ನಿರ್ದೇಶಕರಾದ ಬಿ.ರಮೇಶ್ ಬಿ.ಸಾಲ್ಯಾನ್, ಸುರೇಶ್ ಕುಲಾಲ್ ಎನ್., ಕಿರಣ್ ಕುಮಾರ್ ಎ., ಅರುಣ್ ಕುಮಾರ್ ಕೆ. ಮತ್ತು ಸಿಬ್ಬಂದಿ ವಸಂತ ಎಂ., ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಎಚ್.ಎನ್. ರಮೇಶ್, ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ನಿರ್ದೇಶಕರಾದ ರಾಜಾರಾಮ್ ಭಟ್, ಶಶಿಕುಮಾರ್ ರೈ ಬಾಲ್ಯೊಟ್ಟು, ಭಾಸ್ಕರ ಕೋಟ್ಯಾನ್, ಕೆ. ಜೈರಾಜ್ ಬಿ. ರೈ ಮೊದಲಾದವರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Co Operative ministry Cooperative Department Sadhana Puraskara Samaja Seva Sahakari Sangha Bantwala SCDCC Bank
    Previous Articleಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿಗೆ ಎಸ್‌ಸಿಡಿಸಿಸಿ ಬ್ಯಾಂಕ್‌ನ “ವಿಶಿಷ್ಟ ಸಾಧನಾʼʼ ಪ್ರಶಸ್ತಿ
    Next Article ಅಧ್ಯಾಪಕರ ಸಹಕಾರಿ ಸಂಘದ ವಿಶಿಷ್ಟ ಸಾಧನೆಗೆ ನಾಲ್ಕನೇ ಬಾರಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರಶಸ್ತಿಗೆ ಆಯ್ಕೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.