Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಂಗಳೂರು ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
    News

    ಮಂಗಳೂರು ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

    adminBy adminSeptember 1, 2025

    ಮಂಗಳೂರು: ಮಂಗಳೂರು ಸೌಹಾರ್ದ ಸಹಕಾರಿ ಸಂಘದ 15ನೇ ವಾರ್ಷಿಕ ಮಹಾಸಭೆ ಭಾನುವಾರ ಮಂಗಳೂರು ಸ್ಕೋರ್ ಸಭಾಂಗಣದಲ್ಲಿ ಸಹಕಾರಿಯ ಅಧ್ಯಕ್ಷರಾದ ಮಾಜಿ ಕಾರ್ಪೋರೇಟರ್ ಕೆ.ಭಾಸ್ಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

    https://chat.whatsapp.com/EbVKVnWB6rlHT1mWtsgbch
    ಕಾರ್ಯಕ್ರಮದಲ್ಲಿ ಜಪ್ಪು ಆರೋಗ್ಯ ಕೇಂದ್ರದವರಿಂದ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಸಂಘದ ಕಾನೂನು ಸಲಹೆಗಾರ, ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜ ಉದ್ಘಾಟಿಸಿದರು. ಬಿ.ಪಿ ತಪಾಸಣೆ, ಮಧುಮೇಹ ತಪಾಸಣೆ ನಡೆಸಲಾಯಿತು. ಸದಸ್ಯರ ಮನೆಗೆ ತರ್ಮಾಮೀಟರ್ ವಿತರಿಸಲಾಯಿತು. ಧನ್ವಿ ರಾವ್‌ ಪ್ರಾರ್ಥಿಸಿದರು. ಅಧ್ಯಕ್ಷ ಕೆ.ಭಾಸ್ಕರರಾವ್ ಸ್ವಾಗತಿಸಿದರು. ನಿರ್ದೇಶಕರಾದ ಸದಾಶಿವ ಅಮೀನ್ 2024-2025ನೇ ಸಾಲಿನ ವಾರ್ಷಿಕ ವರದಿ -ಲೆಕ್ಕ ಪರಿಶೋಧನಾ ವರದಿ ಮಂಡಿಸಿದ್ದು, ಅನುಮೋದನೆ ಪಡೆಯಲಾಯಿತು. ಸದಸ್ಯರ ಮಕ್ಕಳಿಗೆ ಪುಸ್ತಕ ವಿತರಿಸಲಾಯಿತು.

    ಸೌಹಾರ್ದ ಸಹಕಾರಿ ಆಡಳಿತಾಧಿಕಾರಿ ನಂದನ್ ಸಭೆ ನಡೆಸಿಕೊಟ್ಟರು. ಮಾಜಿ ನಿರ್ದೇಶಕರಾದ ಅಮರನಾಥ್, ಶೋಭಾರಾಣಿ, ರತನ್‌ ಕುಮಾ‌ರ್, ಹಿರಿಯ ಸದಸ್ಯರಾದ ಜೆ.ಕೊರಗಪ್ಪ, ವಾರಿಜಾ, ಮೀರಾ ರವೀಂದ್ರ, ಎ.ಜೆ. ಶರ್ಮ, ಮೀನಾ ಟೆಲ್ಲಿಸ್, ಆನಂದ ಸೋನ್ಸ್, ಸತೀಶ್ ಪೆಂಗಾಲ್, ತಿಮ್ಮಪ್ಪ ಶೆಟ್ಟಿ ಸಲಹೆ ಸೂಚನೆ ನೀಡಿದರು. ಉಪಾಧ್ಯಕ್ಷ ಎ.ಕೃಷ್ಣ ಭಟ್, ನಿರ್ದೇಶಕರಾದ ವಿಜೇತಾ ರಾವ್, ಲತಾ ಆಳ್ವ, ಸುಪ್ರೀತಾ, ಜೆ.ಕೆ ಸುಂದರ ಸಾಲ್ಯಾನ್, ಸದಾಶಿವ ಅಮೀನ್, ರವೀಂದ್ರ ಬೇಕಲ್, ಪೂರ್ಣಿಮಾ ಬಿ.ರಾವ್ ಉಪಸ್ಥಿತರಿದ್ದರು. 2024/25 ವರದಿ ಸಾಲಿಗೆ 25% ಡಿವಿಡೆಂಡ್‌ ಘೋಷಣೆ ಮಾಡಲಾಯಿತು. ಕಾರ್ಯದರ್ಶಿ ಚಂದ್ರಿಕಾ ಡಿ.ರಾವ್ ಕಾರ್ಯಕ್ರಮ ನಿರ್ವಹಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    Cooperative Health Camp Mangaluru Souharda Sahakara Sangha Mangaluru Store MLC Ivan Dsouza Souharda Sahakari Spandana NEws
    Previous Articleವಿಶ್ವಕರ್ಮ ಸಹಕಾರ ಬ್ಯಾಂಕ್‌ಗೆ ಸಾಧನಾ ಪ್ರಶಸ್ತಿ ಪ್ರದಾನ
    Next Article ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನಾ ಪುರಸ್ಕಾರ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.