ಮಂಗಳೂರು: ಇಲ್ಲಿನ ಜನತಾ ಬಜಾರ್ ಬಿಲ್ಡಿಂಗ್‌ನಲ್ಲಿ ಕೇಂದ್ರ ಕಚೇರಿ ಹೊಂದಿರುವ ತುಳುನಾಡು ವಿವಿಧೋದ್ದೇಶ ಸಹಕಾರ ಸಂಘದ 16ನೇ ವಾರ್ಷಿಕ ಮಹಾಸಭೆ ಸೆಪ್ಟೆಂಬರ್ 11ರಂದು ನಿಗದಿಯಾಗಿದೆ.
https://chat.whatsapp.com/EbVKVnWB6rlHT1mWtsgbch
ಅಂದು ಮಧ್ಯಾಹ್ನ 3.30ಕ್ಕೆ ಸಭೆಯು ಜನತಾ ಬಜಾರ್ ಬಿಲ್ಡಿಂಗ್, 2ನೇ ಮಹಡಿ, ಜಿ.ಹೆಚ್.ಎಸ್. ರೋಡ್ ಹಂಪನಕಟ್ಟಾ, ಮಂಗಳೂರು ಇಲ್ಲಿ ನಡೆಯಲಿದೆ. ಇದೇ ಸಭೆಯಲ್ಲಿ ವಾರ್ಷಿಕ ವರದಿ ಮಂಡಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com



