Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ
    News

    ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

    adminBy adminSeptember 2, 2025

    ಸುಳ್ಯ: ಮಂಗಳೂರಿನಲ್ಲಿ ಶನಿವಾರ ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2024-25ನೇ ಸಾಲಿನ ಮಹಾಸಭೆಯಲ್ಲಿ ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2024-25ನೇ ಸಾಲಿನಲ್ಲಿ ಸಂಘ ದಾಖಲಿಸಿದ ಅಭಿವೃದ್ಧಿ ಮತ್ತು ಸದಸ್ಯರಿಗೆ ನೀಡಿದ ಸೇವೆಗಳನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

    https://chat.whatsapp.com/EbVKVnWB6rlHT1mWtsgbch
    ಮಂಗಳೂರಿನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಡಾ.ಲಕ್ಷ್ಮೀಶ ಕೆ ಎಸ್, ನಿರ್ದೇಶಕರಾದ ಪ್ರಶಾಂತ ಕಾಪಿಲ, ಪದ್ಮಯ ಅಡ್ಯಡ್ಕ, ಉದಯಕುಮಾರ್ ಉಳುವಾರು, ಶ್ರೀಲತಾ ದೇರಾಜೆ, ಲೋಚನ ಕೊಳಲುಮೂಲೆ, ಆರಂತೋಡು ಹಾಲು ಉತ್ಪಾದಕಾರ ಸಹಕಾರ ಸಂಘದ ಅಧ್ಯಕ್ಷರಾದ ಮೋಹನ್ ಕಿನಾಲ, ಕಾರ್ಯದರ್ಶಿ ವಿಮಲಾ ಪೈಕ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Aranthodu Thodikana Prathamika Krushi Pattina Sahakara Sangha Sadhana award Santhosh kuttamotte Sulya
    Previous Articleಸೆಪ್ಟೆಂಬರ್‌ 11ರಂದು ತುಳುನಾಡು ವಿವಿಧೋದ್ದೇಶ ಸಹಕಾರ ಸಂಘದ 16ನೇ ವಾರ್ಷಿಕ ಮಹಾಸಭೆ
    Next Article ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘ ಬಂಟ್ವಾಳಕ್ಕೆ ಸಾಧನಾ ಪ್ರಶಸ್ತಿಯ ಗೌರವ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.