Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘ ಬಂಟ್ವಾಳಕ್ಕೆ ಸಾಧನಾ ಪ್ರಶಸ್ತಿಯ ಗೌರವ
    News

    ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘ ಬಂಟ್ವಾಳಕ್ಕೆ ಸಾಧನಾ ಪ್ರಶಸ್ತಿಯ ಗೌರವ

    adminBy adminSeptember 2, 2025

    ಬಂಟ್ವಾಳ: ಇಲ್ಲಿನ ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    https://chat.whatsapp.com/EbVKVnWB6rlHT1mWtsgbch
    ಮಂಗಳೂರಿನಲ್ಲಿ ಶನಿವಾರ ನಡೆದ ಎಸ್.ಸಿ.ಡಿ.ಸಿ.ಸಿ.ಬ್ಯಾಂಕಿನ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಕೆ.ಜಯಂತ ನಾಯಕ್‌ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಶಶಿಕುಮಾರ್‌ ರೈ ಬಾಲ್ಯೊಟ್ಟು, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕರಾದ ಎಚ್‌.ಎನ್‌ ರಮೇಶ್‌, ಉಡುಪಿ ಜಿಲ್ಲಾ ಉಪನಿಬಂಧಕರಾದ ಲಾವಣ್ಯ, ಎಸ್‌ಸಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷರಾದ ವಿನಯಕುಮಾರ್‌ ಸೂರಿಂಜೆ, ನಿರ್ದೇಶಕರಾದ ಟಿ.ಜಿ ರಾಜಾರಾಮ ಭಟ್‌, ಬೆಳಪು ದೇವಿಪ್ರಸಾದ್‌ ಶೆಟ್ಟಿ, ಸದಾಶಿವ ಉಳ್ಳಾಲ್‌ ಮೊದಲಾದವರು ಹಾಜರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    K.Jayantha Nayak Sadhana award Sarvajanika Udyogasthara Sahakara Sangha Bantwala
    Previous Articleಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ
    Next Article ಹುನ್ನೂರ ಸೌಹಾರ್ದ ಸಹಕಾರಿ ಸಂಘದಿಂದ ಆರೋಗ್ಯ ತಪಾಸಣಾ ಶಿಬಿರ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.