Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಹುನ್ನೂರ ಸೌಹಾರ್ದ ಸಹಕಾರಿ ಸಂಘದಿಂದ ಆರೋಗ್ಯ ತಪಾಸಣಾ ಶಿಬಿರ
    News

    ಹುನ್ನೂರ ಸೌಹಾರ್ದ ಸಹಕಾರಿ ಸಂಘದಿಂದ ಆರೋಗ್ಯ ತಪಾಸಣಾ ಶಿಬಿರ

    adminBy adminSeptember 2, 2025

    ಜಮಖಂಡಿ: ಹುನ್ನೂರ ಸೌಹಾರ್ದ ಸಹಕಾರಿ ಸಂಘದ ವತಿಯಿಂದ, ರೋಟರಿ ಸಂಸ್ಥೆ ಜಮಖಂಡಿ ಮತ್ತು ಇನ್ನರ್‌ವೀಲ್ ಸಂಸ್ಥೆ ಜಮಖಂಡಿ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಭಾನುವಾರ ಪಿಎಂಶ್ರೀ ಸರಕಾರಿ ಮಾದರಿ ಶಾಲೆಯಲ್ಲಿ ಯಶಸ್ವಿಯಾಗಿ ಜರುಗಿತು.

    https://chat.whatsapp.com/EbVKVnWB6rlHT1mWtsgbch

    ಕಾರ್ಯಕ್ರಮದಲ್ಲಿ ಹುನ್ನೂರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಶಂಕರ ಜಾಲಿಗಿಡದವರು, ಉಪಾಧ್ಯಕ್ಷರಾದ ಸದಾಶಿವ ಸೊನ್ನದ, ನಿರ್ದೇಶಕರಾದ ಚನ್ನಪ್ಪಣ್ಣ ಬಿರಾದಾರ ಮತ್ತು ಶ್ರೀಶೈಲ ತೇಲಿಯವರು ಉಪಸ್ಥಿತರಿದ್ದರು.

    ಹುನ್ನೂರ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳು, ಆನಂದ ದೇವರ ದೇವರು ಓಲೆಮಠ, ಶಿಬಿರದಲ್ಲಿ ಪಾಲ್ಗೊಂಡ ಎಲ್ಲಾ ತಜ್ಞ ವೈದ್ಯರೊಂದಿಗೆ, ರೋಟರಿ ಸಂಸ್ಥೆಯ ಅಧ್ಯಕ್ಷರು ಮತ್ತು ಸದಸ್ಯರು, ಇನ್ನರ್‌ವ್ಹೀಲ್ ಅಧ್ಯಕ್ಷರು ಮತ್ತು ಸದಸ್ಯರ ಜೊತೆಗೂಡಿ ಹುನ್ನೂರ ಸೌಹಾರ್ದ ಕಚೇರಿಯಿಂದ ಕಾಲ್ನಡಿಗೆ ಮೂಲಕ ಪಿಎಂಶ್ರೀ ಶಾಲೆಗೆ ಆಗಮಿಸಿದರು. ನಂತರ ಶ್ರೀ ಆನಂದ ದೇವರು ಓಲೆಮಠ ಉಚಿತ ಆರೋಗ್ಯ ಶಿಬಿರವನ್ನು ಉದ್ಘಾಟಿಸಿದರು.


    ಉಚಿತ ಆರೋಗ್ಯ ಶಿಬಿರದಲ್ಲಿ 625 ಜನ ಉಚಿತ ಆರೋಗ್ಯ ತಪಾಸಣೆ ಮಾಡಿಸಿಕೊಂಡು, ಉಚಿತ ಔಷಧ ಪಡೆದುಕೊಂಡರು.
    ಹುನ್ನೂರ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ರೋಟರಿ ಸಂಸ್ಥೆ ಜಮಖಂಡಿ ಅಧ್ಯಕ್ಷರು ಮತ್ತು ಸದಸ್ಯರು, ಇನ್ನರ್ ವೀಲ್ ಅಧ್ಯಕ್ಷರು ಮತ್ತು ಸದಸ್ಯರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.
    ಕಾರ್ಯಕ್ರಮದಲ್ಲಿ ಡಾ:ಎಸ್.ಡಿ.ಚಿಂಚಖಂಡಿ ಅವರು ಗ್ರಾಮದಲ್ಲಿ ಸುಮಾರು 25 ವರ್ಷಗಳ ಮೇಲೆ ವೈದ್ಯಕೀಯ ಸೇವೆ ಸಲ್ಲಿಸಿದ್ದಕ್ಕಾಗಿ ಸನ್ಮಾನಿಸಲಾಯಿತು. ಹುನ್ನೂರ ಗ್ರಾಮದಲ್ಲಿ ಸಾವಿರಾರು ಹೆರಿಗೆ ಮಾಡಿಸಿರುವ 93 ವರ್ಷದ ಅಕ್ಕವ್ವ ಲಕ್ಷ್ಮಣ ಹೀರೋಜಿ ಅವರನ್ನು ಸನ್ಮಾನಿಸಲಾಯಿತು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    EMAIL: sahakaraspandana@gmail.com

    Akkavva Heroji Hunnoora souharada Sahakari Sangha Jamakhandi Roatary Jamakhandi Shree Ananda Devaru Olemata
    Previous Articleಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘ ಬಂಟ್ವಾಳಕ್ಕೆ ಸಾಧನಾ ಪ್ರಶಸ್ತಿಯ ಗೌರವ
    Next Article ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಸೊಸೈಟಿಯಿಂದ ಸೆ.5ರಂದು ಪ್ರತಿಭಾ ಪುರಸ್ಕಾರ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.