Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಸೊಸೈಟಿಯಿಂದ ಸೆ.5ರಂದು ಪ್ರತಿಭಾ ಪುರಸ್ಕಾರ
    News

    ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಸೊಸೈಟಿಯಿಂದ ಸೆ.5ರಂದು ಪ್ರತಿಭಾ ಪುರಸ್ಕಾರ

    adminBy adminSeptember 3, 2025

    ಮಂಗಳೂರು: ಎಸ್.ಕೆ. ಗೋಲ್ಡ್‌ಸ್ಮಿತ್‌ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್‌ ವತಿಯಿಂದ ಸೆ.5ರಂದು ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಶ್ರೀ ಶರವು ಮಹಾಗಣಪತಿ ದೇವಸ್ಥಾನದ ಹತ್ತಿರದ ಶ್ರೀ ರಾಧಾಕೃಷ್ಣ ಹಾಲ್ (ಬಾಳಂಭಟ್ ಹಾಲ್)ನಲ್ಲಿ ನಡೆಯಲಿದೆ.

    https://chat.whatsapp.com/EbVKVnWB6rlHT1mWtsgbch
    ಬೆಳಗ್ಗೆ 11ಕ್ಕೆ ಬೆಂಗಳೂರಿನ ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರು ಡಾ.ಶ್ರೀ ನಿಶ್ಚಲಾನಂದನಾಥ ಮಹಾಸ್ವಾಮಿಗಳವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಎಸ್.ಕೆ. ಗೋಲ್ಡ್‌ಸ್ಮಿತ್‌ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ನಿಟ್ಟೆ ಎನ್.ಎಂ.ಎ.ಎಂ. ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ವಿಭಾಗ ಮುಖ್ಯಸ್ಥರಾದ ಡಾ.ಸುಷ್ಮಾ ಪಿ.ಎಸ್. ಶುಭಾಶಂಸನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೆನರಾ ಜ್ಯುವೆಲ್ಲರ್ಸ್ ಮಂಗಳೂರಿನ ಧನಂಜಯ ಪಾಲ್ಕೆ, ವಿಧಾನ ಪರಿಷತ್‌ ಮಾಜಿ ಸದಸ್ಯ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್‌, ಎಸ್.ಎಸ್.ಕೆ. ವಿಶ್ವಕರ್ಮ ಸೇವಾ ಟ್ರಸ್ಟ್, ಮಂಡ್ಯ ಜಿಲ್ಲೆಯ ಸ್ಥಾಪಕರಾದ ಎಂ.ಬಿ.ರಮೇಶ ಆಚಾರ್ಯ ಭಾಗವಹಿಸಲಿದ್ದಾರೆ.


    ಎಸ್.ಕೆ. ಗೋಲ್ಡ್‌ಸ್ಮಿತ್‌ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಎ.ಆನಂದ ಆಚಾರ್ಯ, ಪ್ರಧಾಣ ವ್ಯವಸ್ಥಾಪಕರಾದ ಯಜೇಶ್ವರ, ಆಡಳಿತ ಮಂಡಳಿಯ ನಿರ್ದೇಶಕರಾದ ಕೆ.ಯಜೇಶ್ವರ ಆಚಾರ್ಯ, ವೈ.ವಿ.ವಿಶ್ವಜ್ಞಮೂರ್ತಿ, ವಿ.ಜಯ ಆಚಾರ್, ಕೆ.ಶಶಿಕಾಂತ ಆಚಾರ್ಯ, ಮಲ್ಲಪ್ಪ ಎನ್.ಪತ್ತಾರ್, ರೋಹಿಣಿ ಎಂ.ಪಿ., ಜ್ಯೋತಿ ಎಂ.ವಿ., ರಮೇಶ್ ರಾವ್ ಯು, ಕೆ.ಪ್ರಕಾಶ್ ಆಚಾರ್ಯ, ಮಂಜುನಾಥ ಆಚಾರ್ಯ, ಚಂದ್ರಶೇಖರ್ ಎ.ಎಸ್. ಕಾರ್ಯಕ್ರಮದಲ್ಲು ಉಪಸ್ಥಿತರಿರಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Cooperative Nischalaananda Mahaswameeji Prathibha Puraskara S.K Goldsmiths Industrial Co Operative Society Limited SKGI Spandana Upendra Acharya Vishwa Vokkaligara Mahasamsthana Mata
    Previous Articleಹುನ್ನೂರ ಸೌಹಾರ್ದ ಸಹಕಾರಿ ಸಂಘದಿಂದ ಆರೋಗ್ಯ ತಪಾಸಣಾ ಶಿಬಿರ
    Next Article ಸೆ.5ರಂದು ದ.ಕ. ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲದ ಸ್ಥಳಾಂತರಿತ ಕೇಂದ್ರ ಕಚೇರಿಯ ಉದ್ಘಾಟನೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.