ಬ್ರಹ್ಮಾವರ: ಹೇರಾಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಅನನ್ಯ ಸೌಹಾರ್ದ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಸೆಪ್ಟೆಂಬರ್ 21ರಂದು ಬೆಳಗ್ಗೆ 10.30ಕ್ಕೆ ಹೇರಾಡಿಯ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿಗದಿಪಡಿಸಲಾಗಿದೆ. ಸೊಸೈಟಿಯ ಅಧ್ಯಕ್ಷ ಹರೀಶ ಬಾರ್ಕೂರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ಎಲ್ಲ ಸದಸ್ಯರೂ ಹಾಜರಿರಬೇಕಾಗಿ ಪ್ರಕಟಣೆ ತಿಳಿಸಿದೆ.

