Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸೆಪ್ಟೆಂಬರ್‌ 8ರಂದು ಸಹಕಾರಿಗಳಿಂದ ಧರ್ಮಜಾಗೃತಿ ಯಾತ್ರೆಯ ಪೂರ್ವಭಾವಿ ಸಭೆ
    News

    ಸೆಪ್ಟೆಂಬರ್‌ 8ರಂದು ಸಹಕಾರಿಗಳಿಂದ ಧರ್ಮಜಾಗೃತಿ ಯಾತ್ರೆಯ ಪೂರ್ವಭಾವಿ ಸಭೆ

    adminBy adminSeptember 3, 2025

    ಮಂಗಳೂರು: ದೇಶದ ಪವಿತ್ರ ಪುಣ್ಯಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಹಲವು ರೀತಿಯ ಅಪಪ್ರಚಾರಗಳ ವಿರುದ್ಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಸಹಕಾರಿಗಳಿಂದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್ ವತಿಯಿಂದ ಧರ್ಮಸ್ಥಳದಲ್ಲಿ ಆಯೋಜಿಸಲಾಗುವ ‘ಧರ್ಮಜಾಗೃತಿ ಯಾತ್ರೆ’ಯ ಪೂರ್ವಭಾವಿ ಸಭೆಯು ಸೆಪ್ಟೆಂಬರ್‌ 8ರಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ಮಧ್ಯಾಹ್ನ 2.30ಕ್ಕೆ ನಡೆಯಲಿದೆ.

    https://chat.whatsapp.com/EbVKVnWB6rlHT1mWtsgbch
    ಈ ಪೂರ್ವಭಾವಿ ಸಭೆಯು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ‘ಸಹಕಾರ ರತ್ನ’ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧದ ಸಹಕಾರಿ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಮನವಿ ಮಾಡಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Da.Ka. Jilla Sahakari Union Dharma Jagruthi Dr.M.N.Rajendra Kumar Shashi kumar Rai Balyottu Shree Kshetra Dharmastala South Canara District Co Operative Union
    Previous Articleಆಲಂಕಾರು ಮೂರ್ತೆದಾರರ ಸೇವಾ ಸಹಕಾರ ಸಂಘಕ್ಕೆ 1.03 ಕೋಟಿ ರೂ. ಲಾಭ
    Next Article ಉಡುಪಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‌ಗೆ 21.40 ಕೋಟಿ ರೂ. ಲಾಭ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.