Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎಂಸಿಸಿ ಬ್ಯಾಂಕಿನ ಬೈಂದೂರು ಶಾಖೆಯಲ್ಲಿ ಶಿಕ್ಷಕರ ದಿನಾಚರಣೆ
    News

    ಎಂಸಿಸಿ ಬ್ಯಾಂಕಿನ ಬೈಂದೂರು ಶಾಖೆಯಲ್ಲಿ ಶಿಕ್ಷಕರ ದಿನಾಚರಣೆ

    adminBy adminSeptember 6, 2025

    ಶಿಕ್ಷಕರು ರಾಷ್ಟ್ರದ ನಿರ್ಮಾಣಕಾರರು: ಸಹಕಾರ ರತ್ನ ಅನಿಲ್ ಲೋಬೊ ಅಭಿಪ್ರಾಯ

    ಬೈಂದೂರು: ಎಂಸಿಸಿ ಬ್ಯಾಂಕ್ ಇದರ ಬೈಂದೂರು ಶಾಖೆಯಲ್ಲಿ ಶುಕ್ರವಾರ ಶಿಕ್ಷಕರ ದಿನ ಆಚರಿಸಲಾಯಿತು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಮಾತನಾಡಿ, ಬೈಂದೂರು ಶಾಖೆಯಲ್ಲಿ ಶಿಕ್ಷಕರ ದಿನ ಆಚರಿಸಲು ಸಂತೋಷವಾಗುತ್ತಿದೆ. ಬೈಂದೂರು ಪ್ರದೇಶದ ಜನರ ಬೆಂಬಲದಿಂದ ಇದು ಸಾಧ್ಯವಾಗಿದೆ. ವಿದ್ಯಾರ್ಥಿಗಳ ವೃತ್ತಿಜೀವನವನ್ನು ರೂಪಿಸುವಲ್ಲಿ ಶಿಕ್ಷಕರದ್ದು ಪ್ರಮುಖ ಪಾತ್ರವಿದೆ. ಶಿಕ್ಷಕರು ರಾಷ್ಟ್ರದ ನಿರ್ಮಾಣಕಾರರು ಎಂದು ಹೇಳಿದರು.

    https://chat.whatsapp.com/EbVKVnWB6rlHT1mWtsgbch
    ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಹೊಸಾಡು ರಾಮ ಶೇರಿಗಾರ್ ಮತ್ತು 2025ರ ಐಐಬಿಎಸ್ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಆಶಾ ವೀಣಾ ಡಯಾಸ್ ಗೌರವಾನ್ವಿತ ಅತಿಥಿಗಳಾಗಿದ್ದರು. ಎಂಸಿಸಿ ಬ್ಯಾಂಕಿನ ನಿರ್ದೇಶಕರಾದ ಎಲ್ರಾಯ್ ಕೆ.ಕ್ರಾಸ್ಟೊ ಮತ್ತು ಶಾಖೆಯ ಹಿರಿಯ ವ್ಯವಸ್ಥಾಪಕ ಸಂದೀಪ್ ಕ್ವಾಡ್ರಾಸ್ ಉಪಸ್ಥಿತರಿದ್ದರು. ಡಾ| ಸರ್ವೆಪಲ್ಲಿ ರಾಧಾಕೃಷ್ಣನ್ ಅವರಿಗೆ ಪುಷ್ಪ ನಮನ ಸಲ್ಲಿಸಲಾಯಿತು.


    ಹೊಸಾಡು ರಾಮ ಶೇರಿಗಾರ್ ಮಾತನಾಡಿ ಬೈಂದೂರಿನಲ್ಲಿ ಮೊದಲ ಬಾರಿ ಶಿಕ್ಷಕರ ದಿನಾಚರಣೆಯನ್ನು ಆಯೋಜಿಸಿದ ಎಂಸಿಸಿ ಬ್ಯಾಂಕಿನ ಕ್ರಮವನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲಾ ಶಿಕ್ಷಕರನ್ನು ಅನಿಲ್ ಲೋಬೊ ಅವರು ಸನ್ಮಾನಿಸಿದರು. ಸುಮಾರು 60 ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
    ಬ್ಯಾಂಕಿನ ನಿರ್ದೇಶಕರಾದ ಎಲ್‌ರೊಯ್ ಕಿರಣ್ ಕ್ರಾಸ್ಟೊ ಸ್ವಾಗತಿಸಿ, ಹಿರಿಯ ವ್ಯವಸ್ಥಾಪಕ ಸಂದೀಪ್ ಕ್ವಾಡ್ರಾಸ್ ವಂದಿಸಿದರು. ಹಿರಿಯ ಸಹಾಯಕಿ ಜೋನಿಟಾ ರೆಬೆಲ್ಲೊ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Anil Lobo MCC BANK Teachers Day
    Previous Articleಸೆ.21ರಂದು ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘದ ವಾರ್ಷಿಕ ಮಹಾಸಭೆ
    Next Article ಸೆ.8ರಂದು ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿಯ ನಾಲ್ಕನೇ ಶಾಖೆ ಮೂಡುಬಿದಿರೆಯ ಪ್ರಾಂತ್ಯದಲ್ಲಿ ಆರಂಭ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.