Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸೈಂಟ್ ಅಲ್ಫೋನ್ಸಾ ಸೌಹಾರ್ದ ಸಹಕಾರಿ ಸಂಘದ ಎರಡನೇ ವಾರ್ಷಿಕ ಮಹಾಸಭೆ
    News

    ಸೈಂಟ್ ಅಲ್ಫೋನ್ಸಾ ಸೌಹಾರ್ದ ಸಹಕಾರಿ ಸಂಘದ ಎರಡನೇ ವಾರ್ಷಿಕ ಮಹಾಸಭೆ

    adminBy adminSeptember 15, 2025

    ಮಂಗಳೂರು: ಸೈಂಟ್ ಅಲ್ಪೋನ್ಸಾ ಸೌಹಾರ್ದ ಸಹಕಾರಿ ಸಂಘದ ಎರಡನೇ ವಾರ್ಷಿಕ ಮಹಾಸಭೆ ಕಂಕನಾಡಿಯ ಸೈಂಟ್ ಅಲ್ಪೋನ್ಸಾ ಚರ್ಚ್ ಹಾಲ್‌ನಲ್ಲಿ ಭಾನುವಾರ ನಡೆಯಿತು.

    https://chat.whatsapp.com/EbVKVnWB6rlHT1mWtsgbch
    ಸೈಂಟ್ ಅಲ್ಪೋನ್ಸಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಮನೋಜ್ ಪಿ.ವಿ, ರೆ.ಫಾದರ್ ಅಗಸ್ಟಿನ್ ಪಿ ಹಾಗೂ ಎಲ್ಲಾ ನಿರ್ದೇಶಕರು ಸೇರಿ ದೀಪ ಬೆಳಗಿಸಿದರು. ಸಹಕಾರಿಯ ನಿರ್ದೇಶಕರಾದ ಜೇಮ್ಸ್ ಮುಂಡಟ್ಟು ವರ್ಕೀ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಟಿ.ಬಂಗೇರ ವಾರ್ಷಿಕ ಸಭೆಯ ಸೂಚನಾ ಪತ್ರ ಮಂಡಿಸಿದರು. ಸಹಕಾರಿಯ ಸಿಬ್ಬಂದಿ ವೇದಾವತಿ ಹಿಂದಿನ ಸಭೆಯ ನಡಾವಳಿಗಳನ್ನು ಮಂಡಿಸಿದರು. ನಿರ್ದೇಶಕರಾದ ಜಾಯ್ ವರ್ಗೀಸ್‌ ೨೦೨೪-೨೫ನೇ ಸಾಲಿನ ಆಡಳಿತ ಮಂಡಳಿಯ ವರದಿ ಮಂಡಿಸಿದರು. ನಿರ್ದೇಶಕ ಜಾರ್ಜ್ ಜೋಸೆಫ್ ಕೆ ೨೦೨೪-೨೫ನೇ ಸಾಲಿನ ಲೆಕ್ಕ ಪರಿಶೋಧನಾ ವರದಿ ಹಾಗೂ ಪರಿಶೋಧಿತ ಲೆಕ್ಕಪತ್ರ ಮಂಡಿಸಿದರು.

    ಸಹಕಾರಿಯ ಅಧ್ಯಕ್ಷ ಮನೋಜ್ ಪಿ.ವಿ, ಅಧ್ಯಕ್ಷೀಯ ಭಾಷಣದಲ್ಲಿ ಸಹಕಾರಿಯ ಏಳಿಗೆಯು ಸಹಕಾರಿಯ ಸದಸ್ಯರ ಸಹಕಾರದಿಂದ ಆಗುತ್ತದೆ. ಸದಸ್ಯರ ಸಹಕಾರ ಅತೀ ಮುಖ್ಯವೆಂದು ಹೇಳಿದರು.
    ಸಹಕಾರಿಯ ಮಾರ್ಗದರ್ಶಕರಾದ ಫಾದರ್ ಅಗಸ್ಟಿನ್ ಪಿ ಆಶೀರ್ವಚನ ನೀಡಿದರು. ಆನ್ರಿನ್‌ ಪ್ರಾರ್ಥಿಸಿದರು. ಸಹಕಾರಿಯ ನಿರ್ದೇಶಕರಾದ ವಿನ್ಸಿ ಥೋಮಸ್‌ ಕಾರ್ಯಕ್ರಮ ನಿರೂಪಿಸಿದರು. ಜಾಲಿ ಟೋನಿ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Dayananda Bangera Kankanadi Saint Alphonsa Church Manoj P.v Saint Alphonsa Souharda Sahakari Sangha Souharda Sahakari
    Previous Articleಕೊಂಕಣ್ ಕ್ಯಾಥೋಲಿಕ್ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಕಾರ್ಕಳ ವಾರ್ಷಿಕ ಮಹಾಸಭೆ
    Next Article ಶ್ರೀ ಕೂಡಲಸಂಗಮೇಶ್ವರ ಪತ್ತಿನ ಸಹಕಾರ ಸಂಘಕ್ಕೆ 50 ಲಕ್ಷ ರೂ. ನಿವ್ವಳ ಲಾಭ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.