Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕೋ ಆಪರೇಟಿವ್ ಬ್ಯಾಂಕ್ ಮಹಾಸಭೆ
    News

    ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕೋ ಆಪರೇಟಿವ್ ಬ್ಯಾಂಕ್ ಮಹಾಸಭೆ

    adminBy adminSeptember 15, 2025

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕೋ ಆಪರೇಟಿವ್ ಬ್ಯಾಂಕ್ ಮಂಗಳೂರು ಇದರ 2024-25ನೇ ಸಾಲಿನ 31ನೇ ವಾರ್ಷಿಕ ಮಹಾಸಭೆಯು ಬ್ಯಾಂಕಿನ ಅಧ್ಯಕ್ಷೆ ಭಾರತಿ ಜಿ.ಭಟ್ ಇವರ ಅಧ್ಯಕ್ಷತೆಯಲ್ಲಿ ಶನಿವಾರ ಜರಗಿತು.

    https://chat.whatsapp.com/EbVKVnWB6rlHT1mWtsgbch
    ವರ್ಷಾಂತ್ಯಕ್ಕೆ ಬ್ಯಾಂಕ್ ಒಟ್ಟು 178.08 ಲಕ್ಷ ಪಾಲು ಬಂಡವಾಳ, 297.87 ಲಕ್ಷ ಕ್ಷೇಮನಿಧಿ ಹಾಗೂ ಇತರ ನಿಧಿಗಳನ್ನು ಹೊಂದಿದೆ. ಬ್ಯಾಂಕ್ ಒಟ್ಟು 3319.67 ಲಕ್ಷ ಠೇವಣಿಯನ್ನು ಹೊಂದಿದ್ದು, ಸದಸ್ಯರಿಗೆ ವಿವಿಧ ಉದ್ದೇಶಗಳಿಗೆ ರೂ. 2117.54 ಲಕ್ಷ ಸಾಲ ನೀಡಲಾಗಿದೆ. ವರದಿ ವರ್ಷದಲ್ಲಿ ಆದಾಯ ತೆರಿಗೆ ರೂ. 4.71 ಲಕ್ಷ ಕಾಯ್ದಿರಿಸಿ ರೂ. 14.04 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು ಶೇ.6 ಡಿವಿಡೆಂಡ್ ಘೋಷಿಸಲಾಯಿತು.


    ಬ್ಯಾಂಕಿನ ಅಧ್ಯಕ್ಷ ಭಾರತಿ ಜಿ.ಭಟ್ ಸ್ವಾಗತಿಸಿ, ವಾರ್ಷಿಕ ವರದಿ ಮಂಡಿಸಿದರು. ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರಾದ ಪ್ರತಿಭಾ ಶೆಟ್ಟಿ ಉಪನಿಬಂಧನೆ ತಿದ್ದುಪಡಿ, ಲಾಭ ವಿಂಗಡನೆ, ಲೆಕ್ಕ ಪರಿಶೋಧಿತ ಆರ್ಥಿಕ ತಖ್ತೆ ಹಾಗೂ ಬಜೆಟ್‌ ಮಂಡಿಸಿದರು. ಗೌರವ ಡಾಕ್ಟರೇಟ್ ಪಡೆದ ಡಾ| ದಿವ್ಯಾರಾಣಿ ಪ್ರದೀಪ್ ಇವರನ್ನು ಸನ್ಮಾನಿಸಲಾಯಿತು. ಬ್ಯಾಂಕಿನ ಉಪಾಧ್ಯಕ್ಷೆ ಕೆ.ಪುಷ್ಪಾ ಶೇಟ್, ನಿರ್ದೇಶಕಿಯರಾದ ಸರಳಾ ಬಿ.ಕಾಂಚನ್, ಸುಜಿತಾ ವಿ.ಬಂಗೇರ, ಕೆ.ಪಿ ಪದ್ಮಾವತಿ, ಶೈಲಜಾ ವಿ.ಕರ್ಕೇರ, ಶಾರಿಕಾ ಟಿ.ರೈ, ಚಂದ್ರಾಕ್ಷಿ ಜೆ.ರೈ, ಶಾಂತಾ ಪಿ.ಭಟ್, ಸೌಮ್ಯತಾ ಬಿ.ಎಸ್. ಯಮುನಾ ಎ.ಕಾವಾ, ಪ್ರಪುಲ್ಲ ಟಿ., ವೃತ್ತಿಪರ ನಿರ್ದೇಶಕರಾದ ಮಿತ್ರಾ ಬಾಯಿ, ಸಿಎ ವೃಂದಾ ಕೊನ್ನಾ‌ರ್ ಉಪಸ್ಥಿತರಿದ್ದರು. ಕೆ. ಪುಷ್ಪಾ ಶೇಟ್ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Banking Co Operative ministry Cooperative Cooperative Department Cooperative Registrar Da.Ka. Jilla Mahila Co Operative Bank Samanya Sabhe
    Previous Articleಜನ್ಮಭೂಮಿ ಸ್ವಸಹಾಯ ಸೌಹಾರ್ದ ಸಹಕಾರಿಯ 13ನೇ ವಾರ್ಷಿಕ ಸಾಮಾನ್ಯ ಸಭೆ
    Next Article ಶ್ರೀ ವಿಘ್ನೇಶ್ವರ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ 34.84 ಲಕ್ಷ ರೂ. ನಿವ್ವಳ ಲಾಭ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.