Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ಸಂಘಕ್ಕೆ 14.61 ಲಕ್ಷ ರೂ. ನಿವ್ವಳ ಲಾಭ
    News

    ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ಸಂಘಕ್ಕೆ 14.61 ಲಕ್ಷ ರೂ. ನಿವ್ವಳ ಲಾಭ

    adminBy adminSeptember 17, 2025

    ಬೆಂಗಳೂರು: ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ನಿಯಮಿತ ಬೆಂಗಳೂರು ಇದರ 9ನೇ ವಾರ್ಷಿಕ ಮಹಾಸಭೆ ಭಾನುವಾರ ದ್ವಾರಕಾ ನಗರ ಸಮುದಾಯ ಭವನ ಚಿಕ್ಕಬಾಣಾವರದಲ್ಲಿ ನಡೆಯಿತು.

    https://chat.whatsapp.com/JVAtKKe2M19AFO3W5629ZS?mode=ems_copy_t

    ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಲೋಕೇಶ್ ಎಸ್ ಎಸ್ ಮಾತನಾಡಿ ಸಹಕಾರಿಯು ಒಟ್ಟು 919 ಸದಸ್ಯರನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ 14.61 ಲಕ್ಷ ರೂ. ನಿವ್ವಳ ಲಾಭ ದಾಖಲಿಸಿದೆ ಎಂದು ಮಾಹಿತಿ ನೀಡಿದರು. ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿಯು 2017ರಲ್ಲಿ ಆರಂಭಗೊಂಡು ಪಾರದರ್ಶಕ ಆಡಳಿತ ನಡೆಸುತ್ತ ಪ್ರಗತಿಪಥದಲ್ಲಿ ಮುನ್ನಡೆಯುತ್ತಿದೆ ಎಂದು ತಿಳಿಸಿದರು.

    ವಾರ್ಷಿಕ ಮಹಾಸಭೆಯಲ್ಲಿ ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾದ ಯೋಗಾನಂದ ಮೂರ್ತಿ ಎನ್ ವಿ, ಕೈಲಾಸ್ ಮೂರ್ತಿ ಜಿಎಸ್, ಶಿವಗಂಗಾಧರ್ ಯು, ಲಕ್ಷ್ಮೀಪತಿ ಕೆ, ಶೋಭಾ, ಪುಷ್ಪಲತಾ ಎಚ್ಎಂ, ಗಾಯತ್ರಿ ಮತ್ತು ಗೀತಾ ಮತ್ತಿತರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Bengaluru Gutte Basavanna Souharda Sahakari Niyamitha Varshika Mahasabhe
    Previous Articleಸೌಂದರ್ಯ ಓಂ ಸಾಯಿ ಸೌಹಾರ್ದ ಸಹಕಾರಿ ಸಂಘದ ಎಂಟನೇ ವಾರ್ಷಿಕ ಮಹಾಸಭೆ
    Next Article ಸೆ.19ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳ ಸೌಹಾರ್ದ ಸಹಕಾರಿಗಳ ಒಕ್ಕೂಟದ ವಾರ್ಷಿಕ ಮಹಾಸಭೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.