Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸೌಹಾರ್ದ ಸಹಕಾರಿಗಳಿಗಾಗಿ ಚುನಾವಣಾ ಪೂರ್ವ ತಯಾರಿ ಕಾರ್ಯಕ್ರಮ
    News

    ಸೌಹಾರ್ದ ಸಹಕಾರಿಗಳಿಗಾಗಿ ಚುನಾವಣಾ ಪೂರ್ವ ತಯಾರಿ ಕಾರ್ಯಕ್ರಮ

    adminBy adminSeptember 19, 2025

    ಬೆಂಗಳೂರು: ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯ ಸೌಹಾರ್ದ ಸಹಕಾರಿಗಳಿಗಾಗಿ ಚುನಾವಣಾ ಪೂರ್ವ ತಯಾರಿ ಕಾರ್ಯಕ್ರಮ ಗುರುವಾರ ಬೆಂಗಳೂರಿನ ಸಂಯುಕ್ತ ಸಹಕಾರಿಯ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ನಡೆಸಲಾಯಿತು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಬೆಂಗಳೂರು ನಾಲ್ಕನೇ ವಲಯದ ಸಹಕಾರ ಸಂಘಗಳ ಉಪನಿಬಂಧಕ ಪಿ.ಶಶಿಧರ್ ತರಬೇತಿ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ಜಿ.ನಂಜನಗೌಡ ಅಧ್ಯಕ್ಷತೆ ವಹಿಸಿದ್ದರು. ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಬಿ.ಎಸ್.ಗುಂಡೂರಾವ್ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ನಿರ್ದೇಶಕರಾದ ಬಿ.ಹೆಚ್.ಕೃಷ್ಣರೆಡ್ಡಿ, ಮಂಜುನಾಥ್ ಭಾಗವಹಿಸಿದರು. ಸಂಯುಕ್ತ ಸಹಕಾರಿಯ ವ್ಯವಸ್ಥಾಪಕ ನಿರ್ದೇಶಕರಾದ ಶರಣಗೌಡ ಜಿ.ಪಾಟೀಲ್ ಪ್ರಾಸ್ತಾವಿಕ ಮಾತನಾಡಿದರು.

    ಬೆಂಗಳೂರು ಪ್ರಾಂತೀಯ ಅಧಿಕಾರಿ ಶ್ರೀಧರ್ ಸ್ವಾಗತಿಸಿದರು. ಸಂಯುಕ್ತ ಸಹಕಾರಿಯ ಸೌಹಾರ್ದ ಅಭಿವೃದ್ಧಿ ಅಧಿಕಾರಿ ರವಿಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸೌಹಾರ್ದ ಅಭಿವೃದ್ಧಿ ಅಧಿಕಾರಿ ಅನಿಲ್ ಕುಮಾರ್ ವಂದಿಸಿದರು. ಸಹಕಾರಿಗಳ ಚುನಾವಣಾ ಪೂರ್ವ ತಯಾರಿ ಕುರಿತು ಸಹಕಾರ ಇಲಾಖೆಯ ಅಪರ ನಿಬಂಧಕ ಹೆಚ್.ಎಸ್. ನಾಗರಾಜಯ್ಯ ತರಬೇತಿ ನಡೆಸಿಕೊಟ್ಟರು. 58 ಸೌಹಾರ್ದ ಸಹಕಾರಿಗಳಿಂದ 77 ಜನರು ಭಾಗವಹಿಸಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Bengaluru Gramanthara Bengaluru Nagara Election Training Kolara Ramanagara Sahakara Soudha Bengaluru Souharda Sahakari Souharda Sahakarigala Okkuta
    Previous Articleಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ 1.24 ಕೋಟಿ ರೂ. ಲಾಭ
    Next Article ಸಪ್ತರ್ಷಿ ಸೌಹಾರ್ದ ಸಹಕಾರಿ ಸಂಘಕ್ಕೆ ಮೈಸೂರು ಚಾಮರಾಜನಗರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ಮಹಾಸಭೆಯಲ್ಲಿ ಗೌರವಾರ್ಪಣೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.