Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಅತ್ಯುತ್ತಮ ಕುಶಲಕರ್ಮಿ ಪ್ರಶಸ್ತಿ ವಿಜೇತ ಎ.ಜಿ ಸದಾಶಿವ ಅವರಿಗೆ ವಿಶ್ವಕರ್ಮ ಸಹಕಾರ ಬ್ಯಾಂಕ್ ಅಭಿನಂದನೆ
    News

    ಅತ್ಯುತ್ತಮ ಕುಶಲಕರ್ಮಿ ಪ್ರಶಸ್ತಿ ವಿಜೇತ ಎ.ಜಿ ಸದಾಶಿವ ಅವರಿಗೆ ವಿಶ್ವಕರ್ಮ ಸಹಕಾರ ಬ್ಯಾಂಕ್ ಅಭಿನಂದನೆ

    adminBy adminSeptember 22, 2025

    ಮಂಗಳೂರು: ಮಂಗಳೂರಿನಲ್ಲಿ ಶನಿವಾರ ನಡೆದ ಮಂಗಳೂರು ಪ್ರೊಡಕ್ಟಿವಿಟಿ ಕೌನ್ಸಿಲ್‌ -ರೋಟರಿ ಕೋಸ್ಟಲ್‌ ಎಂಎಸ್‌ಎಂಇ ಕಾಂಕ್ಲೇವ್‌ -2025 ಕಾರ್ಯಕ್ರಮದಲ್ಲಿ ವಿಶ್ವಕರ್ಮ ಕಲಾ ಪರಿಷತ್‌ನ ಖಜಾಂಚಿ, ಎ.ಜಿ ಜ್ಯುವೆಲ್ಲರಿ ವರ್ಕ್ಸ್‌ ಇದರ ಮಾಲೀಕರಾದ ಎ.ಜಿ ಸದಾಶಿವ ಮಂಗಳಾದೇವಿ ಇವರಿಗೆ ಪ್ರತಿಷ್ಠಿತ ಆರ್ಟಿಸನ್‌ ಆಫ್‌ ದ ಇಯರ್‌(ವರ್ಷದ ಅತ್ಯುತ್ತಮ ಕುಶಲಕರ್ಮಿ) ಪ್ರಶಸ್ತಿ ನೀಡಿ ಗೌರವಿಸಲಾಯಿತು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಇವರು ವಿಶ್ವಕರ್ಮ ಸಹಕಾರ ಬ್ಯಾಂಕಿನ ಉತ್ತಮ ಗ್ರಾಹಕರಾಗಿದ್ದು ಇವರಿಗೆ 2024-25ನೇ ಸಾಲಿನಲ್ಲಿ ವಿಶ್ವಕರ್ಮ ಬ್ಯಾಂಕ್‌ ದಿವಂಗತ ಹರಿಶ್ಚಂದ್ರ ಆಚಾರ್ಯ ಪುರಸ್ಕಾರ ನೀಡಿ ಗೌರವಿಸಿದೆ. ವರ್ಷದ ಅತ್ಯುತ್ತಮ ಕುಶಲಕರ್ಮಿ ಪುರಸ್ಕಾರಕ್ಕೆ ಭಾಜನರಾದ ಎ.ಜಿ ಸದಾಶಿವ ಅವರಿಗೆ ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಮತ್ತು ಬ್ಯಾಂಕಿನ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    A.G Sadashiva Shree Vishwakarma Urban Credit Co Operative Society Vishwakarma Sahakara Bank Limited
    Previous Articleವಿಜಯ ಕ್ರೆಡಿಟ್ ಸೊಸೈಟಿ ಮಹಾಸಭೆ, ಶೇ.18 ಡಿವಿಡೆಂಡ್ ಘೋಷಣೆ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸತತ ಉನ್ನತ ಸಾಧನೆಗೆ ಸದಸ್ಯರ ಶ್ಲಾಘನೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.