Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪ್ರಾಂಶುಪಾಲ ಶ್ರೀನಿವಾಸ ನಾಯ್ಕರಿಗೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಭಿನಂದನೆ
    News

    ಪ್ರಾಂಶುಪಾಲ ಶ್ರೀನಿವಾಸ ನಾಯ್ಕರಿಗೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಭಿನಂದನೆ

    adminBy adminSeptember 26, 2025

    ಸಿದ್ದಕಟ್ಟೆ: ಸಿದ್ದಕಟ್ಟೆ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಸತತ 33 ವರ್ಷ ಕಾಲ ಸೇವೆ ಸಲ್ಲಿಸಿ ಪದೋನ್ನತಿಗೊಂಡು ಪ್ರಾಂಶುಪಾಲರಾಗಿ ಸರಕಾರಿ ಪದವಿಪೂರ್ವ ಕಾಲೇಜು ಹೊಸನಗರ, ಶಿವಮೊಗ್ಗ ಜೆಲ್ಲೆಗೆ ವರ್ಗಾವಣೆಗೊಂಡಿರುವ ಶ್ರೀನಿವಾಸ ನಾಯ್ಕ ಅವರನ್ನು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಗೌರವಿಸಲಾಯಿತು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಅಧ್ಯಕ್ಷರಾದ ಪ್ರಭಾಕರ ಪ್ರಭು ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಸಂದೇಶ ಶೆಟ್ಟಿ, ನಿರ್ದೇಶಕರಾದ ಸತೀಶ್ ಪೂಜಾರಿ, ರಶ್ಮಿತ್ ಶೆಟ್ಟಿ, ದಿನೇಶ್ ಪೂಜಾರಿ, ಚಂದ್ರಶೇಖರ ಶೆಟ್ಟಿ, ವೀರಪ್ಪ ಪರವ, ಜಾರಪ್ಪ ನಾಯ್ಕ, ಶಿವ ಗೌಡ, ವಿಶ್ವನಾಥ ಶೆಟ್ಟಿಗಾರ್, ಮಂದರಾತಿ ಎಸ್ ಶೆಟ್ಟಿ, ಪುಷ್ಪಲತಾ ಎಸ್ ಆರ್, ವೃತ್ತಿಪರ ನಿರ್ದೇಶಕರಾದ ರಾಜೇಶ್ ಶೆಟ್ಟಿ , ನವೀನ್ ಹೆಗ್ಡೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Prabhakara Prabhu Shreenivasa Naik Siddakatte Prathimika Krishi Pattina Sahakara Sangha
    Previous Articleಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರ ನಾಳೆ
    Next Article ಅರವಿಂದ್ ತಗಾಡಿಯಾಗೆ ಸಹಕಾರಿ ಶಿರೋಮಣಿ, ಶೈಲಜಾದೇವಿಗೆ ಸಹಕಾರಿ ವಿಭೂಷಣ ಪ್ರಶಸ್ತಿ ಪ್ರದಾನ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.