Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಸಿಬ್ಬಂದಿಗಳಿಗೆ ಆರೋಗ್ಯ ವಿಮೆ
    News

    ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಸಿಬ್ಬಂದಿಗಳಿಗೆ ಆರೋಗ್ಯ ವಿಮೆ

    adminBy adminOctober 3, 2025

    ಮೂಲ್ಕಿ: ಕೇವಲ ಮೂರು ಸಿಬ್ಬಂದಿಗಳ ಮೂಲಕ ಪ್ರಾರಂಭಗೊಂಡು ಇದೀಗ 22 ಸಿಬ್ಬಂದಿಗಳ ಮೂಲಕ ಕಾರ್ಯನಿರ್ವಹಿಸುತ್ತಿದೆ. ಸೊಸೈಟಿಯು ಅಭಿವೃದ್ಧಿಯತ್ತ ಸಾಗಬೇಕಾದರೆ ಸಿಬ್ಬಂದಿಗಳ ಶ್ರಮ ಮುಖ್ಯವಾಗಿತ್ತು. ಇಂತಹ ಸಿಬ್ಬಂದಿಗಳ ಆರೋಗ್ಯವನ್ನು ಕಾಪಾಡಬೇಕಾಗಿರುವುದು ಆಡಳಿತ ಮಂಡಳಿಯ ಜವಾಬ್ದಾರಿ ಆಗಿದೆ ಎಂದು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಎಚ್.ವಸಂತ ಬರ್ನಾಡ್ ಹೇಳಿದರು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಅವರು ಇತ್ತೀಚೆಗೆ ಸೊಸೈಟಿಯ ಸಿಬ್ಬಂದಿಗಳಿಗೆ ತಲಾ ಮೂರು ಲಕ್ಷದ ಆರೋಗ್ಯ ವಿಮೆಯ ಪಾಲಿಸಿ ವಿತರಿಸಿ ಮಾತನಾಡುತ್ತಿದ್ದರು.
    ನಿರ್ದೇಶಕರುಗಳಾದ ಗೌತಮ್ ಜೈನ್ ಮತ್ತು ಗಣೇಶ್ ಪ್ರಸಾದ್ ದೇವಾಡಿಗ ಉಪಸ್ಥಿತರಿದ್ದರು. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುದರ್ಶನ್ ಸ್ವಾಗತಿಸಿ, ಲೆಕ್ಕಿಗರಾದ ಲೋಲಾಕ್ಷಿ ವಂದಿಸಿದರು. ಪ್ರಧಾನ ಕಚೇರಿಯ ಸಾಲ ವಿಭಾಗದ ಪ್ರಬಂಧಕರಾದ ಅಕ್ಷತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Health insurance Priyadarshini Co Operative Society
    Previous Articleಡೆವಲಪ್‌ಮೆಂಟ್‌ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಗೆ 11.80 ಲಕ್ಷ ರೂ. ಲಾಭ
    Next Article ನಾಳೆ ಸಿರಿಮುಡಿ ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿ ಉದ್ಘಾಟನೆ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.