Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಅ.11ರಂದು ರಾಜ್ಯಮಟ್ಟದ ಕಾರ್ಯದಕ್ಷತೆ ತರಬೇತಿ ಕಾರ್ಯಕ್ರಮ
    News

    ಅ.11ರಂದು ರಾಜ್ಯಮಟ್ಟದ ಕಾರ್ಯದಕ್ಷತೆ ತರಬೇತಿ ಕಾರ್ಯಕ್ರಮ

    adminBy adminOctober 9, 2025

    ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ ಮತ್ತು ಸಹಕಾರ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್‌ ೧೧ರಂದು ಶನಿವಾರ ಬೆಳಗ್ಗೆ ೧೦ರಿಂದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ರಾಜ್ಯಮಟ್ಟದ ಕಾರ್ಯದಕ್ಷತೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷರಾದ ಶಶಿಕುಮಾರ್‌ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಸ್‌ಸಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷರಾದ ವಿನಯಕುಮಾರ್‌ ಸೂರಿಂಜೆ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ ಡಾ.ದೇವಿಪ್ರಸಾದ್‌ ಶೆಟ್ಟಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾದ ಬಿ.ಸಿ ಲೋಕಪ್ಪ ಗೌಡ, ಜಯಕರ ಶೆಟ್ಟಿ ಬಿ.ಇಂದ್ರಾಳಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್‌ ನವೀನ್‌, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕ ರಮೇಶ್‌ ಎಚ್‌.ಎನ್‌, ಎಸ್‌ಸಿಡಿಸಿಸಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಗೋಪಾಲಕೃಷ್ಣ ಭಟ್‌ ಭಾಗವಹಿಸಲಿದ್ದಾರೆ.
    ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಸಹಕಾರ ಶಿಕ್ಷಣಾಧಿಕಾರಿ ಶರಣಬಸಪ್ಪ ಕಾಟ್ರಳ್ಳಿ, ಸಮನ್ವಯಾಧಿಕಾರಿ ಎಸ್‌.ಸುಕನ್ಯಾ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ ಉಪಾಧ್ಯಕ್ಷರಾದ ನೀಲಯ ಎಂ.ಅಗರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್‌.ವಿ ಹಿರೇಮಠ, ನಿರ್ದೇಶಕರಾದ ಡಾ.ಎಸ್‌ ಆರ್‌ ಹರೀಶ್‌ ಆಚಾರ್ಯ, ಚಿತ್ತರಂಜನ್‌ ಬೋಳಾರ್‌, ಬಿ.ಪದ್ಮಶೇಖರ್‌ ಜೈನ್‌, ಸುಧಾಕರ ಶೆಟ್ಟಿ, ಕೆ.ಸಂಜೀವ ಪೂಜಾರಿ, ಸವಿತಾ ಎನ್‌.ಶೆಟ್ಟಿ, ಮಂಜುನಾತ್‌ ಎನ್‌.ಎಸ್‌, ಸತೀಶ್‌ ಕೆ., ವಿಷ್ಣು ಭಟ್‌, ಜೋಯ್ಲಸ್‌ ಡಿಸೋಜ, ಪ್ರವೀಣ್‌ ಪಿಂಟೋ, ಸಾವಿತ್ರಿ ರೈ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Dakshina Kannada Jilla Sahakari Union Dr.M.N.Rajendra Kumar Karnataka Rajya Sahakara Mahamandala Karnataka Rajya Sahakara Marata Mahamandala Karyadakshathe Tarabethi Shashikumar Rai balyottu
    Previous Articleಕಾರವಾರ ಅರ್ಬನ್‌ ಬ್ಯಾಂಕ್‌ಗೆ ಲಿಕ್ವಿಡೇಟರ್‌ ನೇಮಕ
    Next Article ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಶ್ರೀದುರ್ಗಾ ಸಹಕಾರ ಸೌಧ ಅ.12ರಂದು ಲೋಕಾರ್ಪಣೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.