Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಸಹಕಾರಿ ನೌಕರರಿಗೂ ಅನ್ವಯ
    News

    ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಸಹಕಾರಿ ನೌಕರರಿಗೂ ಅನ್ವಯ

    adminBy adminOctober 11, 2025

    ಸರ್ಕಾರಗಳಿಂದ ನೆರವು ಪಡೆಯುವ ಸಹಕಾರಿ ಸಂಘಗಳ ನೌಕರರೂ ಲೋಕಾಯುಕ್ತ ವ್ಯಾಪ್ತಿಗೆ : ಹೈಕೋರ್ಟ್

    ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹಣಕಾಸು ನೆರವು ಪಡೆದುಕೊಳ್ಳುವ ಸಹಕಾರ ಸಂಘಗಳ ಸಿಬ್ಬಂದಿಗಳೂ ಸಹ ಭ್ರಷ್ಟಾಚಾರ ನಿಯಂತ್ರಣಾ ಕಾಯ್ದೆಯ ವ್ಯಾಪ್ತಿಗೆ ಬರಲಿದ್ದಾರೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

    https://chat.whatsapp.com/JVAtKKe2M19AFO3W5629ZS?mode=ems_copy_t

    ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿಯೊಬ್ಬರ ವಿರುದ್ಧ ದಾಖಲಾಗಿರುವ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿರುವ ಪ್ರಕರಣದ ಕುರಿತು ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಅನುಮತಿ ನೀಡುವಂತೆಯೂ ಹೈಕೋರ್ಟ್ ಸೂಚಿಸಿದೆ. ಭ್ರಷ್ಟಾಚಾರದ ಆರೋಪದಲ್ಲಿ ಸಂಘದ ಕಾರ್ಯದರ್ಶಿ ವಿರುದ್ಧ ತನಿಖೆಗೆ ಅನುಮತಿ ನಿರಾಕರಿಸಿ ನಿರ್ಣಯ ಕೈಗೊಂಡಿದ್ದ ಸಂಘದ ಕ್ರಮವನ್ನು ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ನಟರಾಜ್, ತಮ್ಮದು ಸರ್ಕಾರಿ ಸಂಸ್ಥೆಯಲ್ಲ ಎಂದು ಆ ಸಂಘ ತಿಳಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹಣಕಾಸಿನ ನೆರವು ಪಡೆಯುವ ಕೃಷಿ, ಕೈಗಾರಿಕೆ, ಬ್ಯಾಂಕಿಂಗ್, ವ್ಯಾಪಾರದಲ್ಲಿ ತೊಡಗಿರುವ ಸಹಕಾರಿ ಸಂಘದ ಅಧ್ಯಕ್ಷ, ಕಾರ್ಯದರ್ಶಿ ಅಥವಾ ಪದಾಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣದ ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಅವಕಾಶವಿದೆ. ಈ ಸಂಘವೂ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಹಣಕಾಸು ಅನುದಾನ ಪಡೆದಿದೆ. ಹಾಗಾಗಿ ಸಂಘದ ಕಾರ್ಯದರ್ಶಿಯನ್ನು ಸಾರ್ವಜನಿಕ ಸೇವಕ ಅಲ್ಲ ಎಂಬುದಾಗಿ ಹೇಳಲಾಗದು ಎಂದು ಸ್ಪಷ್ಟಪಡಿಸಿದರು.
    ಹಾಗೆಯೇ, ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಸಂಘದ ಕಾರ್ಯದರ್ಶಿ ವಿರುದ್ದ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅದರ ತನಿಖೆಗೆ ಅನುಮತಿ ನಿರಾಕರಿಸಿ ಸಂಘ ಕೈಗೊಂಡಿರುವ ನಿರ್ಣಯ ವಿವೇಚನಾ ರಹಿತವಾಗಿದೆ. ಆ ನಿರ್ಣಯವನ್ನು ರದ್ದುಗೊಳಿಸಲಾಗುತ್ತಿದೆ. ಮುಂದಿನ ಒಂದು ತಿಂಗಳಲ್ಲಿ ಪ್ರಕರಣದ ತನಿಖೆಗೆ ಅನುಮತಿ ನೀಡುವ ಸಂಬಂಧ ನಿರ್ಣಯ ಕೈಗೊಳ್ಳಬೇಕು ಎಂದು ಪೀಠ ತನ್ನ ಆದೇಶದಲ್ಲಿ ತಾಕೀತು ಮಾಡಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    EMAIL: sahakaraspandana@gmail.com

    Bhrashtachara Niyantrana Kayde Hasana Karnataka Highcourt Lokayukta
    Previous Articleಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಶ್ರೀದುರ್ಗಾ ಸಹಕಾರ ಸೌಧ ಅ.12ರಂದು ಲೋಕಾರ್ಪಣೆ
    Next Article ಸಹಕಾರ ಸಂಘಗಳ ವಿರುದ್ಧ ಎರಡನೇ ಹಂತದ ಕಾನೂನು ಹೋರಾಟಕ್ಕೆ ರಾಜ್ಯ ಸರ್ಕಾರ ಸಿದ್ಧತೆ?

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.