Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಜಗನ್ನಾಥ ಶೆಟ್ಟಿ ಪಿ ಅವಿರೋಧ ಆಯ್ಕೆ
    News

    ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಜಗನ್ನಾಥ ಶೆಟ್ಟಿ ಪಿ ಅವಿರೋಧ ಆಯ್ಕೆ

    adminBy adminOctober 16, 2025

    ಉಡುಪಿ: ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಕುಂದಾಪುರದ ಜನಶ್ರೀ ಸೌಹಾರ್ದ ಸಹಕಾರಿ ಸಂಘದ ಜಗನ್ನಾಥ ಶೆಟ್ಟಿ ಪಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶಿರಿಯಾರದ ಜೈಗಣೇಶ್‌ ಸೌಹಾರ್ದ ಸಹಕಾರಿ ಸಂಘದ ಅಶೋಕ್‌ ಪ್ರಭು ಆಯ್ಕೆಯಾಗಿದ್ದಾರೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ಬುಧವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಈ ಆಯ್ಕೆ ನಡೆಯಿತು. ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೋಹಿತ್‌ ಜಿ.ಸಾಲ್ಯಾನ್‌ ಚುನಾವಣಾಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಮಂಜನಾಥ ಎಸ್‌.ಕೆ, ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್‌ ಬಿ.ಎಸ್‌ ಉಪಸ್ಥಿತರಿದ್ದರು.


    ನಿರ್ದೇಶಕರಾಗಿ ಉಡುಪಿ ವಲಯದಿಂದ ಸುಧೀರ್‌ ನಾಯಕ್‌ -ಹಂಸ ಚೈತನ್ಯ ಸೌಹಾರ್ದ ಸಹಕಾರಿ ಸಂಘ ಉಡುಪಿ, ಬಿ.ಮಧುಸೂದನ್‌ ನಾಯಕ್‌ -ನಿರ್ಮಾಣ್‌ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಉಡುಪಿ, ಸುಧಾಕರ ಕೆ. ಮುಳೂರು – ಅನಂತಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಉಡುಪಿ, ರಾಮ್‌ ವಿ.ಕುಂದರ್‌ -ಶ್ರೀರಸ್ತು ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿ ಉಡುಪಿ, ಕಾಪು ವಲಯದಿಂದ ನವೀನ್‌ಚಂದ್ರ ಎಸ್‌.ಸುವರ್ಣ – ಅಡ್ವೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಕಾಪು, ಭಾಸ್ಕರ್‌ ಕೋಟ್ಯಾನ್‌ -ಭಾರತಿ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಕಾಪು, ಬ್ರಹ್ಮಾವರ ವಲಯದಿಂದ ಮಂಜುನಾಥ ಎಸ್‌.ಕೆ -ಶ್ರೀ ಗುರುನರಸಿಂಹ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಸಾಲಿಗ್ರಾಮ, ಅಶೋಕ್‌ ಪ್ರಭು -ಜೈಗಣೇಶ್‌ ಸೌಹಾರ್ದ ಸಹಕಾರಿ ಸಂಘ ಶಿರಿಯಾರ, ಪ್ರಮೋದ್‌ ಕುಮಾರ್‌ ಶೆಟ್ಟಿ -ನವಭಾರತ್‌ ಸೌಹಾರ್ದ ಸಹಕಾರಿ ಮೈಕೊರ್ಮೆ, ಕುಂದಾಪುರ ವಲಯದಿಂದ ಜಗನ್ನಾಥ ಶೆಟ್ಟಿ -ಜನಶ್ರೀ ಸೌಹಾರ್ದ ಸಹಕಾರಿ ಸಂಘ ಕುಂದಾಪುರ, ನಾಗರಾಜ್‌ -ವಂದೇಮಾತರಂ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಕುಂದಾಪುರ, ಭಾಸ್ಕರ್‌ ಬಿ -ಭಾರತ್‌ ವಿಕಾಸ್‌ ಸೌಹಾರ್ದ ಸಹಕಾರಿ ಸಂಘ ಕುಂದಾಪುರ, ಬೈಂದೂರು ವಲಯದಿಂದ ಎಂ.ವಿನಾಯಕ ರಾವ್‌ -ಶ್ರೀರಾಮ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಬೈಂದೂರು, ಸುಬ್ರಹ್ಮಣ್ಯ ಪಡುಕೋಣೆ -ಕೊಡಚಾದ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಕೊಲ್ಲೂರು, ಭೀಮೇಶ್‌ ಕುಮಾರ್‌ ಎಸ್‌.ಜಿ -ಕಾಮಾಕ್ಷಿ ಸೌಹಾರ್ದ ಕ್ರೆಡಿಟ್‌ ಸಹಕಾರಿ ಸಂಘ ಬೈಂದೂರು, ಕಾರ್ಕಳ ವಲಯದಿಂದ ನೇಮಿರಾಜ ಆರಿಗ -ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ಕಾರ್ಕಳ ಇವರು ಆಯ್ಕೆಯಾಗಿದ್ದಾರೆ.

     

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Ashok Prabhu Jagannatha Shetty P Udupi Jilla Souharda Sahakari Sanghagala Okkuta
    Previous Articleಎನ್‌ಸಿಡಿಸಿ, MyGovನಿಂದ ರಾಷ್ಟ್ರಮಟ್ಟದ ಪ್ರಬಂಧ ಸ್ಪರ್ಧೆ
    Next Article ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಮತ್ತೊಮ್ಮೆ ಬದಲಾವಣೆಯ ಗಾಳಿ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.