Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮೈಸೂರು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಶಾಸಕ ಜಿ.ಡಿ.ಹರೀಶ್‌ ಗೌಡ ಅವಿರೋಧ ಆಯ್ಕೆ
    News

    ಮೈಸೂರು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಶಾಸಕ ಜಿ.ಡಿ.ಹರೀಶ್‌ ಗೌಡ ಅವಿರೋಧ ಆಯ್ಕೆ

    adminBy adminOctober 16, 2025

    ಬಿ.ಎನ್.ಸದಾನಂದ ಉಪಾಧ್ಯಕ್ಷರಾಗಿ ಆಯ್ಕೆ

    ಮೈಸೂರು: ಸಹಕಾರ ಕ್ಷೇತ್ರದಲ್ಲಿ ತಮ್ಮ ಪ್ರಾಬಲ್ಯ ಮುಂದುವರಿಸಿರುವ ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ ಹರೀಶ್‌ ಗೌಡ ಮೈಸೂರು ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿ ಯೂನಿಯನ್‌ ನಿರ್ದೇಶಕರಾಗಿ ಆಯ್ಕೆಯಾದ ಅವರು ಮೊದಲ ಆಯ್ಕೆಯಲ್ಲೇ ಅಧ್ಯಕ್ಷರಾಗಿ ಆಯ್ಕೆಯಾಗಿ ದಾಖಲೆ ಬರೆದಿದ್ದಾರೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ಇತ್ತೀಚೆಗೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಜಿ.ಡಿ ಹರೀಶ್‌ ಗೌಡ ಅವರನ್ನು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ಉಪಾಧ್ಯಕ್ಷರನ್ನಾಗಿ ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಬಿ.ಎನ್‌ ಸದಾನಂದ ಅವರನ್ನು ಆರಿಸಲಾಯಿತು.
    ನಿರ್ದೇಶಕರಾಗಿ ಶಾಸಕ ಜಿ.ಟಿ.ದೇವೇಗೌಡ, ಮುಡಾ ಮಾಜಿ ಅಧ್ಯಕ್ಷ ಹೆಜ್.ವಿ.ರಾಜೀವ್, ಕೆ.ಎಸ್.ಕುಮಾ‌ರ್‌, ಶಿವಗಾಮಿ, ಪ್ರಶಾಂತ್‌ ತಾತಾಚಾರ್, ಸೋಮಶೇಖರ್, ಕೆ.ಉಮಾಶಂಕರ್, ಎ.ಟಿ.ಸೋಮಶೇಖರ್, ಕುರಹಟ್ಟಿ ಮಹೇಶ್, ಹನಮನಾಳ ಸಿದ್ದೇಗೌಡ, ಕೆ.ಕುಮಾ‌ರ್, ಮಲ್ಲಣ್ಣ, ಬಿ.ಎನ್. ಸದಾನಂದ ಮರ್ಚಂಟ್ಸ್‌ ಬ್ಯಾಂಕ್ ಆನಂದ್, ಬಿ.ವಿ.ಗುರುರಾಜ್ ಸೇರಿ ಒಟ್ಟು 15 ಮಂದಿ ಆಯ್ಕೆಯಾಗಿದ್ದಾರೆ. 15 ಸದಸ್ಯರ ಪೈಕಿ ಎರಡು ಕ್ಷೇತ್ರಗಳಿಗೆ ಚುನಾವಣೆ ನಡೆದು ಉಳಿದ ಎಲ್ಲಾ ಕ್ಷೇತ್ರದಲ್ಲಿ ಅವಿರೋಧ ಆಯ್ಕೆ ನಡೆದಿತ್ತು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    G T Devegowda J.D Harish Gowda Mysuru Jilla Sahakari Union
    Previous Articleಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಮತ್ತೊಮ್ಮೆ ಬದಲಾವಣೆಯ ಗಾಳಿ
    Next Article ದ.ಕ. ಜಿಲ್ಲಾ ಕೋಳಿ ಸಾಕಣೆದಾರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ದಯಾನಂದ ಅಡ್ಯಾರ್‌ ಆಯ್ಕೆ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.