Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಂಗಳೂರು ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ.ಭಾಸ್ಕರ ರಾವ್ ಆಯ್ಕೆ
    News

    ಮಂಗಳೂರು ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ.ಭಾಸ್ಕರ ರಾವ್ ಆಯ್ಕೆ

    adminBy adminOctober 18, 2025

    ಮಂಗಳೂರು: ಮಂಗಳೂರು ಸೌಹಾರ್ದ ಸಹಕಾರಿ ಸಂಘ ನಿ ಇದರ 2025-29ನೇ ಸಾಲಿನ ಅಧ್ಯಕ್ಷರಾಗಿ ಕೆ.ಭಾಸ್ಕರ ರಾವ್ ಹಾಗೂ ಉಪಾಧ್ಯಕ್ಷರಾಗಿ ಎ.ಕೃಷ್ಣ ಭಟ್‌ ಇವರು ಸತತ ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ಸಂಘದ ನಿರ್ದೇಶಕರಾಗಿ ಜಯಪ್ರಕಾಶ್, ಸುಪ್ರೀತ್ ಜೆ.ಕೆ., ಸದಾಶಿವ ಅಮೀನ್, ಸುಂದರ ಸಾಲ್ಯಾನ್, ಪೂರ್ಣಿಮ ಬಿ ರಾವ್, ವಿಜೇತಾ ಎಸ್ ರಾವ್, ಲತಾ ಎನ್ ಆಳ್ವ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯನ್ನು ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಚುನಾವಣಾ ರಿಟರ್ನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ.ಎಸ್ ನಡೆಸಿಕೊಟ್ಟರು. ಈ ಸಂದರ್ಭ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    A Krishna Bhat K.Bhaskar Rao Mangaluru Souharda Sahakara Sangha
    Previous Articleನಾಳೆ ವಿಶ್ವಕರ್ಮ ಬ್ಯಾಂಕ್‌ ಕಾರ್ಕಳ, ಉಡುಪಿ ಶಾಖೆಗಳಲ್ಲಿ ಸ್ವಚ್ಛ ಭಾರತ್‌ ಕಾರ್ಯಕ್ರಮ
    Next Article ವ್ಯಾವಹಾರಿಕ ಬದ್ಧತೆ ಜೊತೆಗೆ ಸಾಮಾಜಿಕ ಜವಾಬ್ದಾರಿ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.