Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 18ನೇ ಶಾಖೆ ಕಡಬದಲ್ಲಿ ನಾಳೆ ಉದ್ಘಾಟನೆ
    News

    ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 18ನೇ ಶಾಖೆ ಕಡಬದಲ್ಲಿ ನಾಳೆ ಉದ್ಘಾಟನೆ

    adminBy adminOctober 21, 2025

    ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ಪುತ್ತೂರು ಇದರ 18ನೇ ನೂತನ ಶಾಖೆ ಅಕ್ಟೋಬರ್ 22ರಂದು ಕಡಬದ ಸಂತೆಕಟ್ಟೆ ಮುಖ್ಯರಸ್ತೆಯ ಚಾಚಾ ಕಾಂಪ್ಲೆಕ್ಸ್‌ನಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿದೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ಮುಂಬೈ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಡಾ.ತಾಳ್ತಜೆ ವಸಂತ ಕುಮಾರ್‌ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷರಾದ ಭಾಸ್ಕರ ಎಂ.ಪೆರುವಾಯಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಡಬ ಪಟ್ಟಣ ಪಂಚಾಯತ್‌ ಸದಸ್ಯರಾದ ಗುಣವತಿ ರಘುರಾಮ ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಡಬ ಪಟ್ಟಣ ಪಂಚಾಯತ್‌ ಅಧ್ಯಕ್ಷರಾದ ತಮನ್ನ ಜಬೀನ್‌, ಕಡಬ ಪಟ್ಟಣ ಪಂಚಾಯತ್‌ ಸದಸ್ಯ ಕೆ.ಎಂ ಹನೀಫ್‌, ಕಟ್ಟಡದ ಮಾಲೀಕರೂ,ಕಡಬ ಪಟ್ಟಣ ಪಂಚಾಯತ್‌ ಸದಸ್ಯರೂ ಆದ ಸೈಮಾನ್‌, ಕಡಬದ ರತ್ನಶ್ರೀ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ರಾಧಾಕೃಷ್ಣ ಕೆ.ಎಸ್‌, ಪುತ್ತೂರು ತಾಲೂಕು ಪಂಚಾಯತ್‌ ಮಾಜಿ ಅಧ್ಯಕ್ಷರಾದ ಪುಲಸ್ತ್ಯಾ ರೈ, ದ.ಕ. ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಪಿ.ಪಿ ವರ್ಗೀಸ್‌, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ವೆಂಕಟರಮಣ ರಾವ್‌ ಮಂಕುಡೆ, ಆಲಡ್ಕ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅರುಣ್‌ ಕುಮಾರ್‌ ಆಳ್ವ ಬೋಲೋಡಿ, ವಕೀಲರಾದ ಉದಯ ಬಿ.ಕೆ, ಮಹೇಶ್‌ ಕೆ.ಸವಣೂರು, ಪುತ್ತೂರಿನ ಎಸ್‌.ಆರ್‌ ಬಿಲ್ಡರ್ಸ್‌ & ಡೆವಲಪರ್ಸ್‌ನ ಶಿವಪ್ರಸಾದ್‌ ಇಜ್ಜಾವು, ಟೀಮ್‌ ವರ್ಕ್‌ ಪುತ್ತೂರಿನ ರಂಜಿತ್‌ ಕೆ.ಬಂಗೇರ ಭಾಗವಹಿಸಲಿದ್ದಾರೆ.


    ಸಂಘದ ಉಪಾಧ್ಯಕ್ಷರಾದ ದಾಮೋದರ ಕುಲಾಲ್‌, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್‌.ಜನಾರ್ದನ ಮೂಲ್ಯ, ಶಾಖಾ ವ್ಯವಸ್ಥಾಪಕ ಗಣೇಶ್‌ ಮೂಲ್ಯ ಟಿ., ನಿರ್ದೇಶಕರಾದ ಬಿ.ಎಸ್‌ ಕುಲಾಲ್‌, ಗಣೇಶ್‌ ಪಿ., ಪದ್ಮಕುಮಾರ್‌ ಎಚ್‌., ಪೂವಪ್ಪ ಕಡಂಬಾರು, ಸೇಸಪ್ಪ ಕುಲಾಲ್‌, ಪ್ರಶಾಂತ್‌ ಬಂಜನ್‌, ನಾಗೇಶ್‌ ಕುಲಾಲ್‌, ರೇಖಾ ದಿನೇಶ್‌, ರಂಜಿತಾ ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Bhaskar M Peruvaayi Kadaba Kumbarara Gudi Kaigarika Sahakara Sangha Putturu Taltaje Vasanath Kumar
    Previous Articleವ್ಯಾವಹಾರಿಕ ಬದ್ಧತೆ ಜೊತೆಗೆ ಸಾಮಾಜಿಕ ಜವಾಬ್ದಾರಿ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಸ್ಟೇಟ್‌ಬ್ಯಾಂಕ್ ಶಾಖೆಯ ಗ್ರಾಹಕರ ಸಭೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.