Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿಶ್ವಕರ್ಮ ಸಹಕಾರ ಬ್ಯಾಂಕ್‌ ಉಜಿರೆ, ಮೆಲ್ಕಾರ್‌ ಶಾಖೆ ವತಿಯಿಂದ ಅ.26ರಂದು ಸ್ವಚ್ಛತಾ ಕಾರ್ಯಕ್ರಮ
    News

    ವಿಶ್ವಕರ್ಮ ಸಹಕಾರ ಬ್ಯಾಂಕ್‌ ಉಜಿರೆ, ಮೆಲ್ಕಾರ್‌ ಶಾಖೆ ವತಿಯಿಂದ ಅ.26ರಂದು ಸ್ವಚ್ಛತಾ ಕಾರ್ಯಕ್ರಮ

    adminBy adminOctober 24, 2025

    ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್‌ ಲಿಮಿಟೆಡ್‌ ಐವತ್ತನೇ ವರ್ಷಾಚರಣೆಯ ಪ್ರಯುಕ್ತ ಹಮ್ಮಿಕೊಂಡಿರುವ ಸ್ವಚ್ಛ ಭಾರತ್‌ ಕಾರ್ಯಕ್ರಮವು ಅಕ್ಟೋಬರ್‌ 26ರಂದು ಭಾನುವಾರ ಬ್ಯಾಂಕಿನ ಉಜಿರೆ ಮತ್ತು ಮೆಲ್ಕಾರ್‌ ಶಾಖೆಗಳ ವತಿಯಿಂದ ನಡೆಯಲಿದೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ವಿಶ್ವಕರ್ಮ ಸಹಕಾರ ಬ್ಯಾಂಕಿನ ಈ ಎರಡು ಶಾಖೆಗಳ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದ್ದು ಬ್ಯಾಂಕಿನ ಹಿತೈಷಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಮೆಲ್ಕಾರ್‌ ಶಾಖೆಯ ವತಿಯಿಂದ ಉದ್ಘಾಟನಾ ಶ್ರಮದಾನವು ಪಾಣೆಮಂಗಳೂರಿನ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ -ಮೊಗರ್ನಾಡು ರಸ್ತೆಯ ಪರಿಸರದಲ್ಲಿ ಬೆಳಗ್ಗೆ 7.30ರಿಂದ 9ರ ತನಕ ನಡೆಯಲಿದೆ. ಉಜಿರೆ ಶಾಖೆಯಲ್ಲಿ ಉದ್ಘಾಟನಾ ಸ್ವಚ್ಛತಾ ಶ್ರಮದಾನವು ಉಜಿರೆ ಸರ್ಕಲ್‌, ಬಸ್‌ ನಿಲ್ದಾಣ, ಎಸ್‌ಡಿಎಂ ಕಾಲೇಜು ರಸ್ತೆ ಹಾಗೂ ಬೆಳಾಲು ರಸ್ತೆ ಪರಿಸರದಲ್ಲಿ ಬೆಳಗ್ಗೆ 7.30ರಿಂದ 9ರ ತನಕ ನಡೆಯಲಿದೆ ಎಂದು ವಿಶ್ವಕರ್ಮ ಬ್ಯಾಂಕಿನ ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Cooperative Melkar Spandana Swachhatha Shramadaana Ujire Vishwakarma Sahakara Bank Limited Vishwakarma Sahakara Bank Swarna Sambhrama
    Previous Articleಸೌಹಾರ್ದ ಸಹಕಾರಿ, ಗ್ರಾಮವಿಕಾಸ ಏಕದೃಷ್ಟಿಯಿಂದ ಮುನ್ನಡೆಯಲಿ
    Next Article ಜನತಾ ಬಜಾರ್‌ ಅಧ್ಯಕ್ಷರಾಗಿ ಪ್ರಸನ್ನ ಕೆ., ಉಪಾಧ್ಯಕ್ಷರಾಗಿ ಮದಲಾಕ್ಷಿ ರೈ ಆಯ್ಕೆ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.