Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಜನತಾ ಬಜಾರ್‌ ಅಧ್ಯಕ್ಷರಾಗಿ ಪ್ರಸನ್ನ ಕೆ., ಉಪಾಧ್ಯಕ್ಷರಾಗಿ ಮದಲಾಕ್ಷಿ ರೈ ಆಯ್ಕೆ
    News

    ಜನತಾ ಬಜಾರ್‌ ಅಧ್ಯಕ್ಷರಾಗಿ ಪ್ರಸನ್ನ ಕೆ., ಉಪಾಧ್ಯಕ್ಷರಾಗಿ ಮದಲಾಕ್ಷಿ ರೈ ಆಯ್ಕೆ

    adminBy adminOctober 24, 2025

    ಮಂಗಳೂರು: ದಕ್ಷಿಣ ಕನ್ನಡ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ  ನಿಯಮಿತ ಜನತಾ ಬಜಾರ್‌ ಇದರ ನೂತನ ಅಧ್ಯಕ್ಷರಾಗಿ ಸುಳ್ಯದ ಪ್ರಸನ್ನ ಕೆ., ಉಪಾಧ್ಯಕ್ಷರಾಗಿ ಮದಲಾಕ್ಷಿ ರೈ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    https://chat.whatsapp.com/JVAtKKe2M19AFO3W5629ZS?mode=ems_copy_t

    ಜನತಾ ಬಜಾರ್‌ ಅಧ್ಯಕ್ಷ –ಉಪಾಧ್ಯಕ್ಷ ಹುದ್ದೆಗೆ ಶುಕ್ರವಾರ ಚುನಾವಣೆ ನಿಗದಿಯಾಗಿತ್ತು. ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳಾದ ಪ್ರಸನ್ನ ಮತ್ತು ಮದಲಾಕ್ಷಿ ರೈ ಅಧ್ಯಕ್ಷ –ಉಪಾಧ್ಯಕ್ಷ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದು ಬೇರಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆ ಪ್ರಕ್ರಿಯೆ ನಡೆಯಿತು. ಚುನಾವಣಾಧಿಕಾರಿ ವಿಲಾಸ್‌ ಈ ಇಬ್ಬರ ಆಯ್ಕೆಯನ್ನು ಘೋಷಿಸಿದರು.

    ಸಹಕಾರ ಭಾರತಿಯಿಂದ ಸ್ಪರ್ಧಿಸಿ ಅವಿರೋಧವಾಗಿ ಆಯ್ಕೆಯಾದ ನೂತನ ಅಧ್ಯಕ್ಷರಾದ ಪ್ರಸನ್ನ ಕೆ., ಹಾಗೂ ಉಪಾಧ್ಯಕ್ಷೆ ಮದಲಾಕ್ಷಿ ರೈ ಅವರನ್ನು ಸಹಕಾರಿ ಭಾರತಿಯ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

    ನಿರ್ದೇಶಕರಾಗಿ ದಿನೇಶ್‌ ಹೆಗ್ಡೆ, ಪುರುಷೋತ್ತಮ ಭಟ್‌, ಮೋಹನ್‌ ಕುಂಬ್ಳೇಕರ್‌, ಶಾಂತಾ ಆರ್‌, ಉದಯ ಮಾದೋಡಿ, ಭಾಗೀರಥಿ ಮುರುಳ್ಯ, ಪಕೀರಪ್ಪ, ಸುಜಯ ಹೇಮಚಂದ್ರ, ಬಿ.ಜನಾರ್ದನ, ನವೀನ್‌ ಬಾಳುಗೋಡು, ಶಶಿಧರ ಶೆಟ್ಟಿ ಮತ್ತು ದಯಾನಂದ ಅಡ್ಯಾರ್‌ ಆಯ್ಕೆಯಾಗಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Janatha Bazar Madalaxi Rai Prasanna K Sahakara Bharathi
    Previous Articleವಿಶ್ವಕರ್ಮ ಸಹಕಾರ ಬ್ಯಾಂಕ್‌ ಉಜಿರೆ, ಮೆಲ್ಕಾರ್‌ ಶಾಖೆ ವತಿಯಿಂದ ಅ.26ರಂದು ಸ್ವಚ್ಛತಾ ಕಾರ್ಯಕ್ರಮ
    Next Article ಉತ್ತಮ ಶಿಕ್ಷಣದ ಮೂಲಕ ಬದುಕು ರೂಪಿಸಿ: ಎಚ್ ವಸಂತ್ ಬೆರ್ನಾಡ್‌

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.