Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಉತ್ತಮ ಶಿಕ್ಷಣದ ಮೂಲಕ ಬದುಕು ರೂಪಿಸಿ: ಎಚ್ ವಸಂತ್ ಬೆರ್ನಾಡ್‌
    News

    ಉತ್ತಮ ಶಿಕ್ಷಣದ ಮೂಲಕ ಬದುಕು ರೂಪಿಸಿ: ಎಚ್ ವಸಂತ್ ಬೆರ್ನಾಡ್‌

    adminBy adminOctober 24, 2025

    ಮೂಲ್ಕಿ : ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಜನೆಯ ಸಮಯದಲ್ಲಿ ಉತ್ತಮ ಸಾಧನೆಗಳನ್ನು ಮಾಡಿ ಮೌಲ್ಯಾಧಾರಿತ ಜೀವನ ನಡೆಸಿ ಬದುಕು ಸಾರ್ಥಕಗೊಳಿಸಬೇಕು ಎಂದು ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಚ್ ವಸಂತ ಬೆರ್ನಾಡ್ ಹೇಳಿದರು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಅವರು 2024- 25ನೇ ಸಾಲಿನ ಇಂಟರ್ನ್‌ಶಿಪ್‌ ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ವಿತರಿಸಿ ಮಾತನಾಡಿದರು.

    ಸೊಸೈಟಿಯ ವಿವಿಧ ಶಾಖೆಗಳಲ್ಲಿ ಸುಮಾರು 40 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಚಿತವಾಗಿ ಇಂಟರ್ನ್‌ಶಿಪ್‌ ತರಬೇತಿ ಪಡೆದಿದ್ದರು. ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಚೇರಿಯ ಸಾಲ ವಿಭಾಗದ ಮ್ಯಾನೇಜರ್ ಅಕ್ಷತಾ ಶೆಟ್ಟಿ ಸ್ವಾಗತಿಸಿದರು. ಅಕೌಂಟೆಂಟ್ ಲೋಲಾಕ್ಷಿ ಧನ್ಯವಾದ ಅರ್ಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    H.Vasanth Bernad Internship Priyadarshini Co Operative Society Haleyangadi
    Previous Articleಜನತಾ ಬಜಾರ್‌ ಅಧ್ಯಕ್ಷರಾಗಿ ಪ್ರಸನ್ನ ಕೆ., ಉಪಾಧ್ಯಕ್ಷರಾಗಿ ಮದಲಾಕ್ಷಿ ರೈ ಆಯ್ಕೆ
    Next Article ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯ ಪರಿಷ್ಕರಣೆ ಅಗತ್ಯ: ಕರ್ನಾಟಕ ಹೈಕೋರ್ಟ್‌ ಅಭಿಪ್ರಾಯ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.