Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದಿಂದ ಗೋವನಿತಾಶ್ರಯ ಟ್ರಸ್ಟ್‌ಗೆ ದೇಣಿಗೆ ಹಸ್ತಾಂತರ
    News

    ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದಿಂದ ಗೋವನಿತಾಶ್ರಯ ಟ್ರಸ್ಟ್‌ಗೆ ದೇಣಿಗೆ ಹಸ್ತಾಂತರ

    adminBy adminOctober 28, 2025

    ಮಂಗಳೂರು: ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಮಂಗಳೂರು ಮಂಗಳವಾರ 24ನೇ ವರ್ಷಕ್ಕೆ ಪದಾರ್ಪಣೆ ಮಾಡಿದ್ದು ಇದರ ಅಂಗವಾಗಿ ಸಂಸ್ಥೆಯಲ್ಲಿ ಗಣಹೋಮ ನಡೆಯಿತು.

    https://chat.whatsapp.com/JVAtKKe2M19AFO3W5629ZS?mode=ems_copy_t

    ವೇದಮೂರ್ತಿ ಪ್ರಶಾಂತ್ ಭಟ್ ಪೂಜಾ ಕಾರ್ಯ ನೆರವೇರಿಸಿಕೊಟ್ಟರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಭಟ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಪಜೀರಿನ ಗೋವನಿತಾಶ್ರಯ ಟ್ರಸ್ಟ್‌ಗೆ ದೇಣಿಗೆಯನ್ನು ಹಸ್ತಾಂತರಿಸಲಾಯಿತು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Ganahoma Pajeeru Govanithashraya Trust Shree Poornananda Vividhoddesha Souharda Sahakari Sangha
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಾಟೆಕಲ್ ಶಾಖೆಯ ಗ್ರಾಹಕರ ಸಭೆ
    Next Article ಮೀನುಗಾರರು ಉದ್ಯೋಗಿಗಳಲ್ಲ, ಮಾಲೀಕರು: ಅಮಿತ್‌ ಷಾ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.