Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » 2023ರಿಂದ 29,000ಕ್ಕೂ ಹೆಚ್ಚು ಹೊಸ ಸಹಕಾರ ಸಂಘಗಳ ಸ್ಥಾಪನೆ
    News

    2023ರಿಂದ 29,000ಕ್ಕೂ ಹೆಚ್ಚು ಹೊಸ ಸಹಕಾರ ಸಂಘಗಳ ಸ್ಥಾಪನೆ

    adminBy adminNovember 1, 2025

    ಬಹೂಪಯೋಗಿ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು, ಡೈರಿ, ಮೀನುಗಾರಿಕಾ ಸಹಕಾರ ಸಂಘಗಳ ಸ್ಥಾಪನೆಗೆ ಸರ್ಕಾರ ಆಸಕ್ತ

    ನವದೆಹಲಿ: ಪ್ರತಿಯೊಂದು ಗ್ರಾಮ ಮತ್ತು ಪಂಚಾಯತ್‌ಗಳಿಗೆ ಸಹಕಾರಿ ಆಂದೋಲನವನ್ನು ವಿಸ್ತರಿಸುವ ಯೋಜನೆಯ ಭಾಗವಾಗಿ, ಭಾರತ ಸರ್ಕಾರವು ಹೊಸ ಬಹೂಪಯೋಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು (PACS), ಡೈರಿ ಮತ್ತು ಮೀನುಗಾರಿಕಾ ಸಹಕಾರ ಸಂಘಗಳನ್ನು ಸ್ಥಾಪಿಸಲು ರಾಷ್ಟ್ರವ್ಯಾಪಿ ಯೋಜನೆ ಜಾರಿಗೊಳಿಸುತ್ತಿದೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ಸಹಕಾರ ಸೇ ಸಮೃದ್ಧಿ (ಸಹಕಾರದ ಮೂಲಕ ಸಮೃದ್ಧಿ) ಎಂಬ ದೃಷ್ಟಿಕೋನದಡಿ ಪ್ರಾರಂಭಿಸಲಾದ ಈ ಯೋಜನೆಯನ್ನು ನಬಾರ್ಡ್‌, ಎನ್‌ಡಿಡಿಬಿ, ಎನ್‌ಎಫ್‌ಡಿಬಿ ಮತ್ತು ವಿವಿಧ ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ನಡೆಸಲಾಗುತ್ತಿದೆ. ಈ ಯೋಜನೆ 2023ರ ಫೆಬ್ರವರಿ 15ರಂದು ಪ್ರಾರಂಭವಾಗಿದ್ದು, ಆ ಬಳಿಕ ದೇಶಾದ್ಯಂತ 29,199 ಹೊಸ ಸಹಕಾರ ಸಂಘಗಳನ್ನು ನೋಂದಾಯಿಸಲಾಗಿದೆ. ಸರ್ಕಾರದ ಈ ಕ್ರಮವು ಸಮಗ್ರ ಗ್ರಾಮೀಣ ಅಭಿವೃದ್ಧಿಯನ್ನು ಉತ್ತೇಜಿಸುವುದು, ಜೀವನೋಪಾಯದ ಅವಕಾಶಗಳನ್ನು ಹೆಚ್ಚಿಸುವುದು ಮತ್ತು ಸಹಕಾರಿ ಚೌಕಟ್ಟಿನ ಮೂಲಕ ತಳಮಟ್ಟದ ಹಣಕಾಸು ಮತ್ತು ಉತ್ಪಾದನಾ ಜಾಲಗಳನ್ನು ಬಲಪಡಿಸುವ ಗುರಿಯನ್ನು ಹೊಂದಿದೆ.
    ಹೊಸದಾಗಿ ಸ್ಥಾಪಿಸಲಾದ ಈ ಸಹಕಾರಿ ಸಂಸ್ಥೆಗಳು ಗ್ರಾಮೀಣ ಸಾಲ ವ್ಯವಸ್ಥೆಗಳನ್ನು ಸುಧಾರಿಸುವುದು, ಡೈರಿ ಮತ್ತು ಮೀನುಗಾರಿಕೆ ವಲಯಗಳನ್ನು ಉತ್ತೇಜಿಸುವುದು ಮತ್ತು ಸಾಮೂಹಿಕ ಆರ್ಥಿಕ ಚಟುವಟಿಕೆಗಳ ಮೂಲಕ ರೈತರು, ಮಹಿಳೆಯರು ಮತ್ತು ಸಣ್ಣ ಉದ್ಯಮಿಗಳನ್ನು ಸಬಲೀಕರಣಗೊಳಿಸುವತ್ತ ಗಮನಹರಿಸುತ್ತವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    000 new Co-ops formed 29 cooperative movement to every village and panchayat Dairy fisheries cooperative societies Nabard NDDB NFDB Primary Agricultural Credit Societies (PACS)
    Previous Articleಮಂಗಳೂರಿನಲ್ಲಿ ನವಂಬರ್‌ 16ರಂದು ರಾಜ್ಯಮಟ್ಟದ ಸಹಕಾರ ಸಪ್ತಾಹ
    Next Article ವಿಶ್ವ ಶ್ರೇಯಾಂಕದಲ್ಲಿ ಅಮುಲ್‌, ಇಫ್ಕೋಗೆ ಅಗ್ರಸ್ಥಾನ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.