Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ನ.16ರಂದು ವಂದೇ ಮಾತರಂ ವಿಶೇಷ ಕಾರ್ಯಕ್ರಮ
    News

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ನ.16ರಂದು ವಂದೇ ಮಾತರಂ ವಿಶೇಷ ಕಾರ್ಯಕ್ರಮ

    adminBy adminNovember 11, 2025

    ಮಂಗಳೂರು: ಸ್ವಾತಂತ್ಯ ಹೋರಾಟದ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ ಆತ್ಮಸ್ಥೈರ್ಯ ತುಂಬಿದ್ದ, ಶಾಂತಿಯ ಕ್ರಾಂತಿಗೆ ಧ್ವನಿ ತುಂಬಿದ್ದ ವಂದೇ ಮಾತರಂ ರಾಷ್ಟ್ರೀಯ ಗೀತೆಗೆ ಈಗ 150ರ ಸಂಭ್ರಮದಲ್ಲಿದ್ದು, ಈ ಪ್ರಯುಕ್ತ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ದಾಸಸಾಹಿತ್ಯ ಸೇವಾ ಪ್ರತಿಷ್ಠಾನ ಜಂಟಿ ಆಶ್ರಯದಲ್ಲಿ ರಾಮಕೃಷ್ಣ ಮಠದ ಸಹಯೋಗದೊಂದಿಗೆ ನವೆಂಬರ್‌ 16ರಂದು ವಂದೇ ಮಾತರಂ ವಿಶೇಷ ಕಾರ್ಯಕ್ರಮ ಪ್ರಸ್ತುತಪಡಿಸಲಾಗುತ್ತಿದೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ಕಾರ್ಯಕ್ರಮದ ಅಂಗವಾಗಿ ರಾಮಕೃಷ್ಣ ಆಶ್ರಮದ ಸಭಾಂಗಣದಲ್ಲಿ ನವೆಂಬರ್ 16ರ ಭಾನುವಾರ ಸಂಜೆ 5ರಿಂದ ನಾಡಿನ ಹೆಮ್ಮೆಯ ಹೆಸರಾಂತ ಸುಮಧುರ ಕಂಠದ ಗಾಯಕ ಶಂಕರ್ ಶಾನಭಾಗ್ ಬೆಂಗಳೂರು, ಇವರಿಂದ ದೇಶಭಕ್ತಿ ಉದ್ದೀಪನಗೊಳಿಸುವ ವಂದೇ ಮಾತರಂ (ತಾಯೇ ವಂದಿಸುವೆ) ದೇಶಭಕ್ತಿ ಗೀತೆಗಳ ಗಾಯನ ವಿಶೇಷ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ದೇಶಭಕ್ತ ನಾಗರಿರು ಪಾಲ್ಗೊಳ್ಳುವಂತೆ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಂ.ಎಸ್‌ ಗುರುರಾಜ್‌ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    M S Gururaj Shankar Shanubhag Shreesha Souharda Co Operative Society Vande Mataram
    Previous Articleಕನಸುಗಳ ಡಿಜಿಟಲೀಕರಣ; ಸಮುದಾಯಗಳ ಸಬಲೀಕರಣ
    Next Article ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 20ನೇ ಶಾಖೆ ಧರ್ಮಸ್ಥಳದಲ್ಲಿ ನ.13ರಂದು ಉದ್ಘಾಟನೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.