Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 20ನೇ ಶಾಖೆ ಧರ್ಮಸ್ಥಳದಲ್ಲಿ ನ.13ರಂದು ಉದ್ಘಾಟನೆ
    News

    ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 20ನೇ ಶಾಖೆ ಧರ್ಮಸ್ಥಳದಲ್ಲಿ ನ.13ರಂದು ಉದ್ಘಾಟನೆ

    adminBy adminNovember 11, 2025

    ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 20ನೇ ನೂತನ ಶಾಖೆ ಧರ್ಮಸ್ಥಳದಲ್ಲಿ ನವೆಂಬರ್‌ 13ರಂದು ಉದ್ಘಾಟನೆಗೊಳ್ಳಲಿದೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ನವೆಂಬರ್‌ 13ರ ಗುರುವಾರ ಬೆಳಿಗ್ಗೆ 10.30ಕ್ಕೆ ಅಂಚೆ ಕಚೇರಿ ಬಳಿಯ ಶ್ರೀ ಮಂಜುನಾಥ ಸ್ವಾಮಿ ದೇವಾಲಯದ ಮುಂಭಾಗದ ಕಟ್ಟಡದ ಮೊದಲನೇ ಮಹಡಿಯಲ್ಲಿ ಶಾಖಾ ಕಛೇರಿ ಉದ್ಘಾಟನೆಯಾಗಲಿದೆ. ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಸಂಸ್ಥೆಯ ಅಧ್ಯಕ್ಷರಾದ ಅಜಿತ್ ಜಿ.ಶೆಟ್ಟಿ ಕೊರ್ಯಾರು, ಉಪಾಧ್ಯಕ್ಷರಾದ ಜಯಂತ ಶೆಟ್ಟಿ ಕೆ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ, ನಿರ್ದೇಶಕರಾದ ಎಸ್.ಜಯರಾಮ ಶೆಟ್ಟಿ, ಎಂ.ಗೋಪಾಲಕೃಷ್ಣ ಶೆಟ್ಟಿ, ಸೀತಾರಾಮ ಶೆಟ್ಟಿ ಬಿ., ಬಾಲಕೃಷ್ಣ ಪೂಂಜ ಹೆಚ್., ಪುಷ್ಪರಾಜ್ ಶೆಟ್ಟಿ, ರಘುರಾಮ ಶೆಟ್ಟಿ ಎ., ಕೃಷ್ಣ ರೈ ಟಿ., ಎಂ.ಜಯರಾಮ ಭಂಡಾರಿ ಧರ್ಮಸ್ಥಳ, ಪುರಂದರ ಶೆಟ್ಟಿ, ಮಂಜುನಾಥ ರೈ, ರಾಜು ಶೆಟ್ಟಿ ಬೆಂಗತ್ಯಾರು, ಜಯರಾಮ ಶೆಟ್ಟಿ ಮುಂಡಾಡಿಗುತ್ತು, ರಾಜೇಶ್ ಶೆಟ್ಟಿ ‘ನವಶಕ್ತಿ’, ಪ್ರಕಾಶ್ ಶೆಟ್ಟಿ ನೊಚ್ಚ, ಸಾರಿಕಾ ಶೆಟ್ಟಿ, ವಿಜಯ ಬಿ.ಶೆಟ್ಟಿ, ಶಾಖಾ ಪ್ರಬಂಧಕರು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಳ್ಳಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Ajith Shetty Koryaar D.Harshendra Kumar Dharmastala Vijaya Credit Co Operative Society Guruvayanakere
    Previous Articleಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ನ.16ರಂದು ವಂದೇ ಮಾತರಂ ವಿಶೇಷ ಕಾರ್ಯಕ್ರಮ
    Next Article ಮಂಗಳೂರು ಸೌಹಾರ್ದ ಸಹಕಾರಿ ಸಂಘದ 16ನೇ ವಾರ್ಷಿಕೋತ್ಸವ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.