Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಂಗಳೂರು ಸೌಹಾರ್ದ ಸಹಕಾರಿ ಸಂಘದ 16ನೇ ವಾರ್ಷಿಕೋತ್ಸವ
    News

    ಮಂಗಳೂರು ಸೌಹಾರ್ದ ಸಹಕಾರಿ ಸಂಘದ 16ನೇ ವಾರ್ಷಿಕೋತ್ಸವ

    adminBy adminNovember 11, 2025

    ಮಂಗಳೂರು: ಮಂಗಳೂರು ಸೌಹಾರ್ದ ಸಹಕಾರಿ ಸಂಘದ 16ನೇ ವಾರ್ಷಿಕೋತ್ಸವವು ಭಾನುವಾರ ಮಂಗಳೂರು ಸ್ಟೋರ್ ಸಭಾಂಗಣದಲ್ಲಿ ಪದ್ಮನಾಭ ಎಂ ಇವರ ಉಪಸ್ಥಿತಿಯಲ್ಲಿ ನಡೆಯಿತು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಸಹಕಾರಿಯ ಅಧ್ಯಕ್ಷರಾದ ಕೆ.ಭಾಸ್ಕರ ರಾವ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. 2026ರ ಹೊಸ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದ ಪದ್ಮನಾಭ ಎಂ, ಮಂಗಳೂರು ಸೌಹಾರ್ದ ಸಹಕಾರಿ ಸಂಘವು ಹಲವು ಉತ್ತಮ ಕಾರ್ಯಗಳನ್ನು ಸದಸ್ಯರಿಗೆ ನೀಡುತ್ತಾ ಉತ್ತಮ ಸೇವೆ ಮಾಡುತ್ತಿದೆ. ಈ ಸಹಕಾರಿಗೆ ತನ್ನಿಂದ ಆಗುವ ಹೆಚ್ಚಿನ ಸಲಹೆಗಳನ್ನು ನೀಡುತ್ತ ಸಹಕಾರಿಯ ಎಲ್ಲಾ ಆಗುಹೋಗುಗಳ ಬಗ್ಗೆ ಸಹಕಾರ ನೀಡುವ ಭರವಸೆ ನೀಡಿದರು.


    ಸಂಘದ ಕಾರ್ಯದರ್ಶಿ ಚಂದ್ರಿಕಾ ಡಿ.ರಾವ್ ವಂದಿಸಿದರು. ಜಾನ್ಸನ್ ಮಾಟಿನ, ರತನ್ ಕುಮಾರ್, ರಾಜಶೇಖರ್, ಸದಾಶಿವ ಅಮೀನ್ ಕಾರ್ಯಕ್ರಮ ನಡೆಸಿಕೊಟ್ಟರು. ಉಪಾಧ್ಯಕ್ಷರಾದ ಕೃಷ್ಣ ಭಟ್, ನಿರ್ದೇಶಕರದ ಕೆ.ವಿಜೇತಾ ರಾವ್, ಲತಾ ಎನ್ ಆಳ್ವ, ಸುಪ್ರೀತ ಜೆ.ಕೆ, ಸುಂದರ ಸಾಲ್ಯಾನ್, ಜೆ.ಸದಾಶಿವ ಅಮೀನ್, ಪೂರ್ಣಿಮಾ ಬಿ.ರಾವ್‌, ಜಯಪ್ರಕಾಶ್ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Bhaskar Rao M Padmanabha M Padmanbha Mangaluru Souharda Sahakara Sangha
    Previous Articleವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 20ನೇ ಶಾಖೆ ಧರ್ಮಸ್ಥಳದಲ್ಲಿ ನ.13ರಂದು ಉದ್ಘಾಟನೆ
    Next Article ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಗ್ರಾಹಕರ ಸಭೆ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.